Get Updates
Get notified of breaking news, exclusive insights, and must-see stories!

ಜಾರ್ಖಂಡ್: ಪತಿ ಎದುರೇ ಪತ್ನಿ ಮೇಲೆ 17 ಮಂದಿಯಿಂದ ಅತ್ಯಾಚಾರ

ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್‌ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.

Woman Gangraped By 17 Men As Husband Held Hostage

ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಮತ್ತೊಂದೆಡೆ ಚತ್ತೀಸ್‌ಗಢದ ಬಿಲಾಸ್‌ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿವಿಯೋ ಮಾಡಿ, ಬ್ಲ್ಯಾಕ್‌ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+