ಶಿವಮೊಗ್ಗ : ಇಬ್ಬರ ಮಕ್ಕಳ ಜೊತೆ ರೈಲಿಗೆ ತಲೆಕೊಟ್ಟ ತಾಯಿ

Posted By:
Subscribe to Oneindia Kannada

ಶಿವಮೊಗ್ಗ, ಆಗಸ್ಟ್ 08 : ಇಬ್ಬರು ಮಕ್ಕಳೊಂದಿಗೆ ತಾಯಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಸೋಮವಾರ ಸಂಜೆ ಉಮಾದೇವಿ (40) ಎಂಬುವವರು ಚಿತ್ರಾ (16), ಸ್ವಾತಿ (14) ಅವರ ಜೊತೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.

Mother jumps in front of train with her two children

ಮೃತರು ಅಶೋಕ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಶಿವಮೊಗ್ಗ ರೈಲ್ವೆ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲು ಮಾಡಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A 40-year-old woman jumped in front of a train with her two children at Shivanmogga on Monday evening. ‍Case rigiterd in the Railway police station.
Please Wait while comments are loading...