ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ : ಜೆಡಿಯು ಅಭ್ಯರ್ಥಿ ಮಹಿಮಾ ಪಟೇಲ್ ಆಸ್ತಿ ವಿವರ

|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 17: ರಾಜ್ಯ ಸಂಯುಕ್ತ ಜನತಾ ದಳದ ಅಧ್ಯಕ್ಷ ಮಹಿಮಾ ಪಟೇಲ್ ಅವರು ಜೆಡಿಯು ಅಭ್ಯರ್ಥಿಯಾಗಿ ಶಿವಮೊಗ್ಗ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲ್ ಪುತ್ರ, ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲ್ ಪುತ್ರ ಮಹಿಮಾ ಪಟೇಲ್ ಅವರು ನಾಮಪತ್ರ ಸಲ್ಲಿಸಿ, ಆಸ್ತಿ ವಿವರಗಳನ್ನು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ, ಎಸ್ ಬಂಗಾರಪ್ಪ ಅವರ ಪುತ್ರ ಮಧು ಅವರ ವಿರುದ್ಧ ಮಹಿಮಾ ಅವರು ಸ್ಪರ್ಧಿಸುತ್ತಿರುವುದರಿಂದ ಮೂವರು ಮಾಜಿ ಸಿಎಂಗಳ ಪುತ್ರರ ಕದನವನ್ನು ಇಲ್ಲಿ ಕಾಣಬಹುದು.

ಶಿವಮೊಗ್ಗ ಲೋಕಸಭಾ ಕಣದಲ್ಲಿ ಮಾಜಿ ಸಿಎಂಗಳ ಮಕ್ಕಳ ಕಾದಾಟಶಿವಮೊಗ್ಗ ಲೋಕಸಭಾ ಕಣದಲ್ಲಿ ಮಾಜಿ ಸಿಎಂಗಳ ಮಕ್ಕಳ ಕಾದಾಟ

ಶಿವಮೊಗ್ಗ ಲೋಕಸಭಾ ಸದಸ್ಯರಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ.

ಮಹಿಮಾ ರಾಜಕೀಯ ಜೀವನ

ಮಹಿಮಾ ರಾಜಕೀಯ ಜೀವನ

2009ರಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮಾ ಪಟೇಲ್ ಹಾಗೂ ತ್ರಿಶೂಲಪಾಣಿ ಪಟೇಲ್ ಅವರು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ನಲ್ಲಿದ್ದ ಮಹಿಮಾ ಅವರು 2014ರ ಲೋಕಸಭೆ ಚುನಾವಣೆ ಟಿಕೆಟ್ ಸಿಗದ ಕಾರಣ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ನಂತರ ಸ್ವರ್ಣಯುಗ ಎಂಬ ಪಕ್ಷ ಸ್ಥಾಪಿಸಿದ್ದರು. ಯಾವುದರಲ್ಲೂ ಯಶಸ್ಸು ಕಾಣದೆ ಕಳೆದ ವರ್ಷಾಂತ್ಯಕ್ಕೆ ಜೆಡಿಯು ಸೇರಿದರು. ಈಗ ಜೆಡಿಯು(ನಿತೀಶ್ ಕುಮಾರ್) ರಾಜ್ಯಾಧ್ಯಕ್ಷರಾಗಿದ್ದಾರೆ.

ಚರಾಸ್ತಿ ವಿವರ

ಚರಾಸ್ತಿ ವಿವರ

ಮಹಿಮಾ ಪಟೇಲ್ : 1,19,99,411 ರು
ಪತ್ನಿ ಶೈಲಜಾ: 87,78,187 ರು

ಸ್ಥಿರಾಸ್ತಿ

ಸ್ಥಿರಾಸ್ತಿ

ಮಹಿಮಾ ಪಟೇಲ್ : 61,69,600 ರು
ಶೈಲಜಾ ಪಟೇಲ್ :40,44,570 ರು

ಸಾಲ

ಸಾಲ

ಮಹಿಮಾ ಪಟೇಲ್ : 61,97,404 ರು
ಶೈಲಜಾ ಪಟೇಲ್ :60,93,641 ರು

English summary
The total value of the assets of the family of Mahima Patel, JDU candidate from Shivamogga is here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X