ಪಾಕಿಸ್ತಾನ ಸೈನ್ಯದ ಪರ ಪೋಸ್ಟ್ ಹಾಕಿದ ಸಂಡ ಗ್ರಾಮದ ಯುವಕನ ಬಂಧನ

ಶಿವಮೊಗ್ಗ, ಮಾರ್ಚ್ 14: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದಲ್ಲಿ ಅನ್ಯಕೊಮಿನ ಯುವಕನೋರ್ವ ಪಾಕಿಸ್ತಾನದ ಸೈನ್ಯದ ಪರವಾಗಿ ಜೈಕಾರ ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವ ಘಟನೆ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದಲ್ಲಿ ನಡೆದಿದೆ.

ಸಂಡ ಗ್ರಾಮದ ಇರ್ಷಾದ್ ಎಂಬ ಯುವಕ ತನ್ನ ಫೇಸ್ ಬುಕ್ ಖಾತೆಯಲ್ಲಿ ಈ ರೀತಿ ಪೋಸ್ಟ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ.ಪೋಸ್ಟರ್ ಗಮನಿಸಿದ ಗ್ರಾಮಸ್ಥರು, ಆತನನ್ನು ಥಳಿಸಿ ಶಿಕಾರಿಪುರ ಗ್ರಾಮಾಂತರ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ.

ಭಾರತದ ಭೂಮಿಯಲ್ಲಿ ಜನಿಸಿ ಪಾಕಿಸ್ತಾನದ ಪರ ಪೋಸ್ಟ್ ಹಾಕುವ ಪ್ರಸಂಗಗಳು ಇತ್ತೀಚೆಗೆ ಹೆಚ್ಚಾಗಿದ್ದು, ಈ ರೀತಿ ಪೋಸ್ಟ್‌ ಮಾಡುವ ದೇಶದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂಬುದು ಪ್ರತಿಯೊಬ್ಬ ಭಾರತೀಯರ ಆಶಯವಾಗಿದೆ.

A young man posted a post favour of Pakistan Army in facebook

ಈ ರೀತಿಯ ಪ್ರಕರಣಗಳಿಂದ ಸಮಾಜದ ಶಾಂತಿಗೆ ಮತ್ತು ಐಕ್ಯತೆಗೆ ಧಕ್ಕೆ ತರುವ, ಸಮಾಜದ ಸ್ವಸ್ಥತೆಯನ್ನು ಹಾಳು ಮಾಡವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+