Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಏಪ್ರಿಲ್ 09ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಏಪ್ರಿಲ್ 09) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ, ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,859 ರೂಪಾಯಿ
* ಗರಿಷ್ಠ - 97,396 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 53,109 ರೂಪಾಯಿ
* ಗರಿಷ್ಠ - 65,099 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,009 ರೂಪಾಯಿ
* ಗರಿಷ್ಠ - 55,689 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,010 ರೂಪಾಯಿ
* ಗರಿಷ್ಠ - 40,799 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,000 ರೂಪಾಯಿ
* ಗರಿಷ್ಠ - 12,000 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 15,000 ರೂಪಾಯಿ
* ಗರಿಷ್ಠ - 15,000 ರೂಪಾಯಿ
ಹಿಂದಿನ ದಿನ ಅಡಿಕೆ ಧಾರಣೆ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,000 ರೂಪಾಯಿ
* ಗರಿಷ್ಠ - 56,000 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,999 ರೂಪಾಯಿ
* ಗರಿಷ್ಠ - 37,170 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,099 ರೂಪಾಯಿ
* ಗರಿಷ್ಠ - 36,309 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,129 ರೂಪಾಯಿ
* ಗರಿಷ್ಠ - 43,899 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,829 ರೂಪಾಯಿ
* ಗರಿಷ್ಠ - 55,309 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 8,599 ರೂಪಾಯಿ
* ಗರಿಷ್ಠ - 22,779 ರೂಪಾಯಿ
ಇನ್ನೇನು ಇದೀಗ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ಸಮಯದಲ್ಲಿ ಗಿಡಗಳನ್ನು ರಕ್ಷಣೆ ಮಾಡುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ಬಹುತೇಕ ಭಾಗಗಳಲ್ಲಿ ರಕ್ಷಣೆ ದಾರಿಯನ್ನು ಕಂಡುಕೊಂಡಿದ್ದು, ಪ್ರತಿ ಗಿಡಕ್ಕೂ ಸುಣ್ಣ ಬಳಿದು ಗರಿ ಕಟ್ಟುತ್ತಿದ್ದಾರೆ. ಇಲ್ಲದಿದ್ದರೆ, ಸೂರ್ಯನ ಶಾಖಕ್ಕೆ ಬುಡದಲ್ಲಿ ಬಿರುಕು ಬಿಟ್ಟು ಗಿಡ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈಗಾಗಲೇ ಕೆಲವೆಡೆ ಈ ಕ್ರಮ ಅನುಸರಿಸದವರ ತೋಟಗಳಲ್ಲಿ ಬೆಳೆ ನಾಶವಾದ ಘಟನೆಗಳು ನಡೆದಿವೆ.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications