Arecanut Price: ಶಿವಮೊಗ್ಗ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಏಪ್ರಿಲ್ 24ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಏಪ್ರಿಲ್ 24) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ, ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 63,699 ರೂಪಾಯಿ
* ಗರಿಷ್ಠ - 96,896 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 47,199 ರೂಪಾಯಿ
* ಗರಿಷ್ಠ - 65,372 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 43,366 ರೂಪಾಯಿ
* ಗರಿಷ್ಠ - 56,159 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 54,123 ರೂಪಾಯಿ
* ಗರಿಷ್ಠ - 54,123 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,000 ರೂಪಾಯಿ
* ಗರಿಷ್ಠ - 13,000 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 12,500 ರೂಪಾಯಿ
* ಗರಿಷ್ಠ - 12,500 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 41,500 ರೂಪಾಯಿ
* ಗರಿಷ್ಠ - 41,500 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 49,367 ರೂಪಾಯಿ
* ಗರಿಷ್ಠ - 51,615 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,000 ರೂಪಾಯಿ
* ಗರಿಷ್ಠ - 14,000 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,000 ರೂಪಾಯಿ
* ಗರಿಷ್ಠ - 11,700 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,000 ರೂಪಾಯಿ
* ಗರಿಷ್ಠ - 52,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,170 ರೂಪಾಯಿ
* ಗರಿಷ್ಠ - 36,199 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,299 ರೂಪಾಯಿ
* ಗರಿಷ್ಠ - 33,699 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,269 ರೂಪಾಯಿ
* ಗರಿಷ್ಠ - 42,899 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,269 ರೂಪಾಯಿ
* ಗರಿಷ್ಠ - 33,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,609 ರೂಪಾಯಿ
* ಗರಿಷ್ಠ - 54829 ರೂಪಾಯಿ












Click it and Unblock the Notifications