Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಜುಲೈ 01ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜುಲೈ 01) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,599 ರೂಪಾಯಿ
* ಗರಿಷ್ಠ - 91,896 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 54,829 ರೂಪಾಯಿ
* ಗರಿಷ್ಠ - 61,299 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,399 ರೂಪಾಯಿ
* ಗರಿಷ್ಠ - 52,109 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,389 ರೂಪಾಯಿ
* ಗರಿಷ್ಠ - 42,719 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,500 ರೂಪಾಯಿ
* ಗರಿಷ್ಠ - 35,000 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 14,000 ರೂಪಾಯಿ
* ಗರಿಷ್ಠ - 14,000 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,408 ರೂಪಾಯಿ
* ಗರಿಷ್ಠ - 50,408 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 61,199 ರೂಪಾಯಿ
* ಗರಿಷ್ಠ - 97,396 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 51,499 ರೂಪಾಯಿ
* ಗರಿಷ್ಠ - 63,839 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 43,669 ರೂಪಾಯಿ
* ಗರಿಷ್ಠ - 52,699 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,200 ರೂಪಾಯಿ
* ಗರಿಷ್ಠ - 42,170 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,448 ರೂಪಾಯಿ
* ಗರಿಷ್ಠ - 42,360 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 43,814 ರೂಪಾಯಿ
* ಗರಿಷ್ಠ - 50,038 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,700 ರೂಪಾಯಿ
* ಗರಿಷ್ಠ - 13,700 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 38,500 ರೂಪಾಯಿ
* ಗರಿಷ್ಠ - 59,270 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 30,022 ರೂಪಾಯಿ
* ಗರಿಷ್ಠ - 41,619 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,699 ರೂಪಾಯಿ
* ಗರಿಷ್ಠ - 40,189 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 10,299 ರೂಪಾಯಿ
* ಗರಿಷ್ಠ - 35,101 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,022 ರೂಪಾಯಿ
* ಗರಿಷ್ಠ - 34,099 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 9,699 ರೂಪಾಯಿ
* ಗರಿಷ್ಠ - 22,089 ರೂಪಾಯಿ












Click it and Unblock the Notifications