Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಜುಲೈ 07ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜುಲೈ 07) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 55,199 ರೂಪಾಯಿ
* ಗರಿಷ್ಠ - 88,996 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 50,400 ರೂಪಾಯಿ
* ಗರಿಷ್ಠ - 63,500 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,109 ರೂಪಾಯಿ
* ಗರಿಷ್ಠ - 53,059 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,001 ರೂಪಾಯಿ
* ಗರಿಷ್ಠ - 41,499 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 21,170 ರೂಪಾಯಿ
* ಗರಿಷ್ಠ - 36,499 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 38,199 ರೂಪಾಯಿ
* ಗರಿಷ್ಠ - 39,630 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 27,999 ರೂಪಾಯಿ
* ಗರಿಷ್ಠ - 30,599 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 32,170 ರೂಪಾಯಿ
* ಗರಿಷ್ಠ - 50,929 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 21,409 ರೂಪಾಯಿ
* ಗರಿಷ್ಠ - 21,889 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,239 ರೂಪಾಯಿ
* ಗರಿಷ್ಠ - 37,239 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 21,487 ರೂಪಾಯಿ
* ಗರಿಷ್ಠ - 21,487 ರೂಪಾಯಿ
ಹಿಂದಿನ ದಿನ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 60,699 ರೂಪಾಯಿ
* ಗರಿಷ್ಠ - 88,509 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 52,399 ರೂಪಾಯಿ
* ಗರಿಷ್ಠ - 58,211 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 44,199 ರೂಪಾಯಿ
* ಗರಿಷ್ಠ - 52,599 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,010 ರೂಪಾಯಿ
* ಗರಿಷ್ಠ - 40,599 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 41,111 ರೂಪಾಯಿ
* ಗರಿಷ್ಠ - 41,111 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 32,009 ರೂಪಾಯಿ
* ಗರಿಷ್ಠ - 40,890 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,599 ರೂಪಾಯಿ
* ಗರಿಷ್ಠ - 36,001 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 44,499 ರೂಪಾಯಿ
* ಗರಿಷ್ಠ - 53,299 ರೂಪಾಯಿ












Click it and Unblock the Notifications