Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಜುಲೈ 18ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜುಲೈ 18) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 71,399 ರೂಪಾಯಿ
* ಗರಿಷ್ಠ - 95,300 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 54,529 ರೂಪಾಯಿ
* ಗರಿಷ್ಠ - 61,229 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,699 ರೂಪಾಯಿ
* ಗರಿಷ್ಠ - 52,991 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,350 ರೂಪಾಯಿ
* ಗರಿಷ್ಠ - 41,339 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 47,899 ರೂಪಾಯಿ
* ಗರಿಷ್ಠ - 47,899 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 14,000 ರೂಪಾಯಿ
* ಗರಿಷ್ಠ - 14,000 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಶಿಕಾರಿಪುರ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,436 ರೂಪಾಯಿ
* ಗರಿಷ್ಠ - 48,436 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 55,619 ರೂಪಾಯಿ
* ಗರಿಷ್ಠ - 84,599 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 51,014 ರೂಪಾಯಿ
* ಗರಿಷ್ಠ - 61,672 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,009 ರೂಪಾಯಿ
* ಗರಿಷ್ಠ - 53,589 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,009 ರೂಪಾಯಿ
* ಗರಿಷ್ಠ - 42,369 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 36,000 ರೂಪಾಯಿ
* ಗರಿಷ್ಠ - 39,219 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 16,099 ರೂಪಾಯಿ
* ಗರಿಷ್ಠ - 31,499 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 34,699 ರೂಪಾಯಿ
* ಗರಿಷ್ಠ - 41,629 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,099 ರೂಪಾಯಿ
* ಗರಿಷ್ಠ - 33,101 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 38,000 ರೂಪಾಯಿ
* ಗರಿಷ್ಠ - 53,470 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 10,759 ರೂಪಾಯಿ
* ಗರಿಷ್ಠ - 22,599 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,000 ರೂಪಾಯಿ
* ಗರಿಷ್ಠ - 11,000 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,581 ರೂಪಾಯಿ
* ಗರಿಷ್ಠ - 46,581 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 31,500 ರೂಪಾಯಿ
* ಗರಿಷ್ಠ - 31,500 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 47,647 ರೂಪಾಯಿ
* ಗರಿಷ್ಠ - 47,647 ರೂಪಾಯಿ


Click it and Unblock the Notifications
