Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಜುಲೈ 27ರ ದರಪಟ್ಟಿ

Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜುಲೈ 27) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

Arecanut Price Today July 27 2026 Shivamogga Market Rates Show Fluctuations Across Varieties

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 60,069 ರೂಪಾಯಿ

* ಗರಿಷ್ಠ - 78,229 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 58,419 ರೂಪಾಯಿ

* ಗರಿಷ್ಠ - 60,300 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 48,009 ರೂಪಾಯಿ

* ಗರಿಷ್ಠ - 53,929 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,009 ರೂಪಾಯಿ

* ಗರಿಷ್ಠ - 42,311 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 51,673 ರೂಪಾಯಿ

* ಗರಿಷ್ಠ - 51,673 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 36,650 ರೂಪಾಯಿ

* ಗರಿಷ್ಠ - 42,109 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 10,022 ರೂಪಾಯಿ

* ಗರಿಷ್ಠ - 34,099 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 33,919 ರೂಪಾಯಿ

* ಗರಿಷ್ಠ - 40,719 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 18,989 ರೂಪಾಯಿ

* ಗರಿಷ್ಠ - 32,561 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 42,389 ರೂಪಾಯಿ

* ಗರಿಷ್ಠ - 54,059 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 8,219 ರೂಪಾಯಿ

* ಗರಿಷ್ಠ - 22,689 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 28,462 ರೂಪಾಯಿ

* ಗರಿಷ್ಠ - 28,462 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 42,489 ರೂಪಾಯಿ

* ಗರಿಷ್ಠ - 47,395 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 13,000 ರೂಪಾಯಿ

* ಗರಿಷ್ಠ - 15,000 ರೂಪಾಯಿ

ಹಿಂದಿನ ದಿನದ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 58,199 ರೂಪಾಯಿ

* ಗರಿಷ್ಠ - 68,299 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 52,299 ರೂಪಾಯಿ

* ಗರಿಷ್ಠ - 57,299 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 42,535 ರೂಪಾಯಿ

* ಗರಿಷ್ಠ - 53,609 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 37,125 ರೂಪಾಯಿ

* ಗರಿಷ್ಠ - 41,435 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 29,000 ರೂಪಾಯಿ

* ಗರಿಷ್ಠ - 30,500 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,437 ರೂಪಾಯಿ

* ಗರಿಷ್ಠ - 47,951 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 13,000 ರೂಪಾಯಿ

* ಗರಿಷ್ಠ - 14,000 ರೂಪಾಯಿ

ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 11,000 ರೂಪಾಯಿ

* ಗರಿಷ್ಠ - 12,000 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 36,000 ರೂಪಾಯಿ

* ಗರಿಷ್ಠ - 39,219 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 16,099 ರೂಪಾಯಿ

* ಗರಿಷ್ಠ - 31,499 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,699 ರೂಪಾಯಿ

* ಗರಿಷ್ಠ - 41,629 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 22,099 ರೂಪಾಯಿ

* ಗರಿಷ್ಠ - 33,101 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,000 ರೂಪಾಯಿ

* ಗರಿಷ್ಠ - 53,470 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 10,759 ರೂಪಾಯಿ

* ಗರಿಷ್ಠ - 22,599 ರೂಪಾಯಿ

ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 11,000 ರೂಪಾಯಿ

* ಗರಿಷ್ಠ - 11,000 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 46,581 ರೂಪಾಯಿ

* ಗರಿಷ್ಠ - 46,581 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 31,500 ರೂಪಾಯಿ

* ಗರಿಷ್ಠ - 31,500 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,647 ರೂಪಾಯಿ

* ಗರಿಷ್ಠ - 47,647 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+