Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಜೂನ್ 11ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜೂನ್ 11) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 57,399 ರೂಪಾಯಿ
* ಗರಿಷ್ಠ - 95,039 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 51,599 ರೂಪಾಯಿ
* ಗರಿಷ್ಠ - 62,899 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,009 ರೂಪಾಯಿ
* ಗರಿಷ್ಠ - 54,099 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 25,015 ರೂಪಾಯಿ
* ಗರಿಷ್ಠ - 45,589 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,859 ರೂಪಾಯಿ
* ಗರಿಷ್ಠ - 98,896 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 58,499 ರೂಪಾಯಿ
* ಗರಿಷ್ಠ - 65,859 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,199 ರೂಪಾಯಿ
* ಗರಿಷ್ಠ - 53,911 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,159 ರೂಪಾಯಿ
* ಗರಿಷ್ಠ - 42,001 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,309 ರೂಪಾಯಿ
* ಗರಿಷ್ಠ - 37,309 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 29,666 ರೂಪಾಯಿ
* ಗರಿಷ್ಠ - 40,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,899 ರೂಪಾಯಿ
* ಗರಿಷ್ಠ - 51,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 17,099 ರೂಪಾಯಿ
* ಗರಿಷ್ಠ - 21,200 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,909 ರೂಪಾಯಿ
* ಗರಿಷ್ಠ - 45909 ರೂಪಾಯಿ
ಇದೀಗ ಮುಂಗಾರು ಎಂಟ್ರಿ ಕೊಟ್ಟ ಹಿನ್ನೆಲೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ತಗ್ಗಿದೆ. ಬದಲಾಗಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಈ ವೇಳೆ ಅಡಿಕೆ ಬೆಳೆಗಾರರಿಗೆ ಅಡಿಕೆಯನ್ನು ಒಣಗಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.












Click it and Unblock the Notifications