Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಜೂನ್ 16ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜೂನ್ 16) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 60,199 ರೂಪಾಯಿ
* ಗರಿಷ್ಠ - 86,696 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 52,399 ರೂಪಾಯಿ
* ಗರಿಷ್ಠ - 62,300 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,149 ರೂಪಾಯಿ
* ಗರಿಷ್ಠ - 54,599 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,499 ರೂಪಾಯಿ
* ಗರಿಷ್ಠ - 41,311 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 38,500 ರೂಪಾಯಿ
* ಗರಿಷ್ಠ - 59,270 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 30,022 ರೂಪಾಯಿ
* ಗರಿಷ್ಠ - 41,619 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 26,699 ರೂಪಾಯಿ
* ಗರಿಷ್ಠ - 40,189 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 10,299 ರೂಪಾಯಿ
* ಗರಿಷ್ಠ - 35,101 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 20,022 ರೂಪಾಯಿ
* ಗರಿಷ್ಠ - 34,099 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 9,699 ರೂಪಾಯಿ
* ಗರಿಷ್ಠ - 22,089 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಧಾರಣೆ (ಕ್ವಿಂಟಾಲ್)
* ಕನಿಷ್ಠ - 49,633 ರೂಪಾಯಿ
* ಗರಿಷ್ಠ - 51,343 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,500 ರೂಪಾಯಿ
* ಗರಿಷ್ಠ - 37,500 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 13,000 ರೂಪಾಯಿ
* ಗರಿಷ್ಠ - 14,000 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 21,941 ರೂಪಾಯಿ
* ಗರಿಷ್ಠ - 21,941 ರೂಪಾಯಿ
ಹಿಂದಿನ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 48,000 ರೂಪಾಯಿ
* ಗರಿಷ್ಠ - 53,699 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 49,000 ರೂಪಾಯಿ
* ಗರಿಷ್ಠ - 54,909 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 18,000 ರೂಪಾಯಿ
* ಗರಿಷ್ಠ - 31,000 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಹೊಸ ರಾಶಿ ಮಾದರಿಯ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,110 ರೂಪಾಯಿ
* ಗರಿಷ್ಠ - 49,200 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ಹೊಸ ರಾಶಿ ಮಾದರಿಯ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 38,000 ರೂಪಾಯಿ
* ಗರಿಷ್ಠ - 52,469 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ಹೊಸ ಚಾಲಿ ಮಾದರಿಯ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,000 ರೂಪಾಯಿ
* ಗರಿಷ್ಠ - 25,000 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 42,099 ರೂಪಾಯಿ
* ಗರಿಷ್ಠ - 53,399 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 11,199 ರೂಪಾಯಿ
* ಗರಿಷ್ಠ - 22,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಬಿಳಿಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,099 ರೂಪಾಯಿ
* ಗರಿಷ್ಠ - 28,699 ರೂಪಾಯಿ












Click it and Unblock the Notifications