Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಜೂನ್‌ 26ರ ದರಪಟ್ಟಿ

Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜೂನ್‌ 26) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

Arecanut Price Today june 26 2026 Shivamogga Market Rates Show Fluctuations Across Varieties

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 51,779 ರೂಪಾಯಿ

* ಗರಿಷ್ಠ - 98,999 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 50,909 ರೂಪಾಯಿ

* ಗರಿಷ್ಠ - 60,729 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 40,099 ರೂಪಾಯಿ

* ಗರಿಷ್ಠ - 52,599 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,100 ರೂಪಾಯಿ

* ಗರಿಷ್ಠ - 42,199 ರೂಪಾಯಿ

ಹಿಂದಿನ ದಿನದ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 46,569 ರೂಪಾಯಿ

* ಗರಿಷ್ಠ - 53,011 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,001 ರೂಪಾಯಿ

* ಗರಿಷ್ಠ - 40,888 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 47,988 ರೂಪಾಯಿ

* ಗರಿಷ್ಠ - 54,440 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 12,000 ರೂಪಾಯಿ

* ಗರಿಷ್ಠ - 14,000 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ಚೂರು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 15,000 ರೂಪಾಯಿ

* ಗರಿಷ್ಠ - 15,000 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,500 ರೂಪಾಯಿ

* ಗರಿಷ್ಠ - 59,270 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 30,022 ರೂಪಾಯಿ

* ಗರಿಷ್ಠ - 41,619 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 26,699 ರೂಪಾಯಿ

* ಗರಿಷ್ಠ - 40,189 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 10,299 ರೂಪಾಯಿ

* ಗರಿಷ್ಠ - 35,101 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳಿ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 20,022 ರೂಪಾಯಿ

* ಗರಿಷ್ಠ - 34,099 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 9,699 ರೂಪಾಯಿ

* ಗರಿಷ್ಠ - 22,089 ರೂಪಾಯಿ

ಶಿವಮೊಗ್ಗ ಎಪಿಎಂಸಿಯಲ್ಲಿ 2026ರ ಜೂನ್ 26ರಂದು ಅಡಿಕೆ ಬೆಲೆಗಳು ಏಕೆ ಏರಿಳಿತ ಕಂಡವು?
ಹೊಸ ಮತ್ತು ಹಳೆಯ ಅಡಿಕೆ ಸರಬರಾಜಿನ ಪ್ರಮಾಣದಲ್ಲಿ ವ್ಯತ್ಯಾಸ ಹಾಗೂ ಪ್ರಾದೇಶಿಕ ಹವಾಮಾನದ ವೈಪರೀತ್ಯಗಳು ಬೆಲೆಗಳ ಮೇಲೆ ಪರಿಣಾಮ ಬೀರಿವೆ. ಜೊತೆಗೆ ಮುಂಗಾರು ಮಳೆಯ ಕಾರಣ ಸಾಗಣೆಯಲ್ಲಿ ವ್ಯತ್ಯಯ ಉಂಟಾಗಿ ಪೂರೈಕೆಯಲ್ಲಿ ಅನಿರೀಕ್ಷಿತ ಕೊರತೆ ಕಂಡುಬಂದಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+