Arecanut Price: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಜೂನ್ 4ರ ದರಪಟ್ಟಿ
Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಜೂನ್ 04) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 56,859 ರೂಪಾಯಿ
* ಗರಿಷ್ಠ - 98,896 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 58,499 ರೂಪಾಯಿ
* ಗರಿಷ್ಠ - 65,859 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,199 ರೂಪಾಯಿ
* ಗರಿಷ್ಠ - 53,911 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 22,159 ರೂಪಾಯಿ
* ಗರಿಷ್ಠ - 42,001 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,309 ರೂಪಾಯಿ
* ಗರಿಷ್ಠ - 37,309 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 29,666 ರೂಪಾಯಿ
* ಗರಿಷ್ಠ - 40,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,899 ರೂಪಾಯಿ
* ಗರಿಷ್ಠ - 51,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 17,099 ರೂಪಾಯಿ
* ಗರಿಷ್ಠ - 21,200 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 61,099 ರೂಪಾಯಿ
* ಗರಿಷ್ಠ - 93,239 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 52,574 ರೂಪಾಯಿ
* ಗರಿಷ್ಠ - 63,599 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 47,169 ರೂಪಾಯಿ
* ಗರಿಷ್ಠ - 54,689 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 25,111 ರೂಪಾಯಿ
* ಗರಿಷ್ಠ - 43,869 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 37,309 ರೂಪಾಯಿ
* ಗರಿಷ್ಠ - 37,309 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 29,666 ರೂಪಾಯಿ
* ಗರಿಷ್ಠ - 40,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,899 ರೂಪಾಯಿ
* ಗರಿಷ್ಠ - 51,299 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 17,099 ರೂಪಾಯಿ
* ಗರಿಷ್ಠ - 21,200 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,909 ರೂಪಾಯಿ
* ಗರಿಷ್ಠ - 45909 ರೂಪಾಯಿ
ಇದೀಗ ರಣಬಿಸಿಲು ಮುಂದುವರೆದ ಕಾರಣ ಗಿಡಗಳನ್ನು ರಕ್ಷಣೆ ಮಾಡುವುದೇ ದೊಡ್ಡ ಸವಾಲಾಗಿದೆ. ಮತ್ತೊಂದೆಡೆ ಭಾರಿ ಬಿಸಿಲಿನ ನಡುವೆಯೇ ಹಲವೆಡೆ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವೆಡೆ ಭಾರಿ ಮಳೆಯಿಂದಾಗಿ ಗಿಡಗಳು ಧರೆಗುರುಳಿ ಬೆಳೆಗಾರರು ಕಂಗಾಲಾಗಿರುವ ಘಟನೆಗಳು ಕೂಡ ನಡೆದಿವೆ. ಇನ್ನೂ ಇದೀಗ ಕೆಲವೇ ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಡುವ ಮುನ್ಸೂಚನೆ ಇದೆ. ಮುಂಗಾರಿನ ವೇಳೆಯೂ ಅಡಿಕೆ ಒಣಗಿಸುವ ಸವಾಲನ್ನೂ ಕೂಡ ಬೆಳೆಗಾರರು ಎದುರಿಸಬೇಕಾಗುತ್ತದೆ.












Click it and Unblock the Notifications