Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಅಕ್ಟೋಬರ್ 31ರ ದರಪಟ್ಟಿ
Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 31) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 41,800 ರೂಪಾಯಿ
* ಗರಿಷ್ಠ - 50,300 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 33,899 ರೂಪಾಯಿ
* ಗರಿಷ್ಠ - 39,699 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 46,099 ರೂಪಾಯಿ
* ಗರಿಷ್ಠ - 53,511 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 33,166 ರೂಪಾಯಿ
* ಗರಿಷ್ಠ - 49,359 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,169 ರೂಪಾಯಿ
* ಗರಿಷ್ಠ - 37,499 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,999 ರೂಪಾಯಿ
* ಗರಿಷ್ಠ - 48,799 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 34,699 ರೂಪಾಯಿ
* ಗರಿಷ್ಠ - 39,719 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 15,299 ರೂಪಾಯಿ
* ಗರಿಷ್ಠ - 20,809 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 45,909 ರೂಪಾಯಿ
* ಗರಿಷ್ಠ - 50,199 ರೂಪಾಯಿ
ಹೊಸನಗರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,829 ರೂಪಾಯಿ
* ಗರಿಷ್ಠ - 40,209 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,599 ರೂಪಾಯಿ
* ಗರಿಷ್ಠ - 49,211 ರೂಪಾಯಿ
ಹಿಂದಿನ ದಿನದ ಅಡಿಕೆ ಧಾರಣೆ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 52,359 ರೂಪಾಯಿ
* ಗರಿಷ್ಠ - 93,200 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 49,619 ರೂಪಾಯಿ
* ಗರಿಷ್ಠ - 58,799 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 42,009 ರೂಪಾಯಿ
* ಗರಿಷ್ಠ - 49,899 ರೂಪಾಯಿ
ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,000 ರೂಪಾಯಿ
* ಗರಿಷ್ಠ - 39,509 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 30,340 ರೂಪಾಯಿ
* ಗರಿಷ್ಠ - 38,469 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಚೂರು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 19,500 ರೂಪಾಯಿ
* ಗರಿಷ್ಠ - 21,200 ರೂಪಾಯಿ
ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 44,000 ರೂಪಾಯಿ
* ಗರಿಷ್ಠ - 44,000 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 27,517 ರೂಪಾಯಿ
* ಗರಿಷ್ಠ - 37,100 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 10,499 ರೂಪಾಯಿ
* ಗರಿಷ್ಠ - 34,899 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 25,679 ರೂಪಾಯಿ
* ಗರಿಷ್ಠ - 40,019 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 40,599 ರೂಪಾಯಿ
* ಗರಿಷ್ಠ - 40,599 ರೂಪಾಯಿ
ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 15,299 ರೂಪಾಯಿ
* ಗರಿಷ್ಠ - 20,809 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಚೂರು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 10,000 ರೂಪಾಯಿ
* ಗರಿಷ್ಠ - 11,000 ರೂಪಾಯಿ
ಭದ್ರಾವತಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 10,000 ರೂಪಾಯಿ
* ಗರಿಷ್ಠ - 10,500 ರೂಪಾಯಿ
ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 30,000 ರೂಪಾಯಿ
* ಗರಿಷ್ಠ - 47,940 ರೂಪಾಯಿ
ಸೊರಬ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 35,290 ರೂಪಾಯಿ
* ಗರಿಷ್ಠ - 47,869 ರೂಪಾಯಿ
ಸೊರಬ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್)
* ಕನಿಷ್ಠ - 30,599 ರೂಪಾಯಿ
* ಗರಿಷ್ಠ - 36,399 ರೂಪಾಯಿ


Click it and Unblock the Notifications
