Arecanut Price Today: ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಾಯ್ತು? ಇಲ್ಲಿದೆ ಸೆಪ್ಟೆಂಬರ್ 06ರ ದರಪಟ್ಟಿ

Arecanut Price Today: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 05) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ, ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

Arecanut Price Today September 6 2026 Shivamogga Market Rates Show Fluctuations Across Varieties

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 44,366 ರೂಪಾಯಿ

* ಗರಿಷ್ಠ - 52,299 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 36,199 ರೂಪಾಯಿ

* ಗರಿಷ್ಠ - 40,800 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 45,899 ರೂಪಾಯಿ

* ಗರಿಷ್ಠ - 59,599 ರೂಪಾಯಿ

ಭದ್ರಾವತಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 43,199 ರೂಪಾಯಿ

* ಗರಿಷ್ಠ - 51,569 ರೂಪಾಯಿ

ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,009 ರೂಪಾಯಿ

* ಗರಿಷ್ಠ - 52,599 ರೂಪಾಯಿ

ಹೊಸನಗರ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,399 ರೂಪಾಯಿ

* ಗರಿಷ್ಠ - 40,299 ರೂಪಾಯಿ

ಹಿಂದಿನ ದಿನದ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 61,399 ರೂಪಾಯಿ

* ಗರಿಷ್ಠ - 92,299 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 52,019 ರೂಪಾಯಿ

* ಗರಿಷ್ಠ - 63,772 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 48,509 ರೂಪಾಯಿ

* ಗರಿಷ್ಠ - 52,309 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 36,199 ರೂಪಾಯಿ

* ಗರಿಷ್ಠ - 41,709 ರೂಪಾಯಿ

ಹೊಸನಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,399 ರೂಪಾಯಿ

* ಗರಿಷ್ಠ - 40,299 ರೂಪಾಯಿ

ಹೊಸನಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 38,009 ರೂಪಾಯಿ

* ಗರಿಷ್ಠ - 52,599 ರೂಪಾಯಿ

ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 40,029 ರೂಪಾಯಿ

* ಗರಿಷ್ಠ - 53,000 ರೂಪಾಯಿ

ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 50,879 ರೂಪಾಯಿ

* ಗರಿಷ್ಠ - 50,879 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 44,499 ರೂಪಾಯಿ

* ಗರಿಷ್ಠ - 51,899 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 34,499 ರೂಪಾಯಿ

* ಗರಿಷ್ಠ - 40,870 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 13,099 ರೂಪಾಯಿ

* ಗರಿಷ್ಠ - 21,725 ರೂಪಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+