• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೊರೊನಾ ಸೋಂಕು

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಸೆಪ್ಟೆಂಬರ್ 21: ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಬೆಂಗಳೂರಿನ ಮಣಿಪಾಲ್ ‌ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಈ ಮುನ್ನ ಸಂಗಮೇಶ್ವರ್ ಅವರ ಮನೆಯ ಕೆಲಸದವರಿಗೆ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರ ಮನೆಯನ್ನು 1 ವಾರದವರೆಗೆ ಸೀಲ್ ಡೌನ್ ಮಾಡಲಾಗಿತ್ತು.

ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್ ಪಾಸಿಟಿವ್

ಇವರ ಕುಟುಂಬದವರನ್ನು ಹೋಂ ಐಸೊಲೇಷನ್ ಗೆ ಒಳಪಡಿಸಲಾಗಿತ್ತು. ಕೊರೊನಾ ಪರೀಕ್ಷೆಗೆ ನಿನ್ನೆ ಸಂಗಮೇಶ್ವರ್ ಅವರು ಒಳಪಟ್ಟಿದ್ದು, ನಿನ್ನೆ ರಾತ್ರಿ ಅವರಿಗೆ ಪಾಸಿಟಿವ್ ಇರುವುದು ದೃಢವಾಗುತ್ತಿದ್ದಂತೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

      Corona ಲಸಿಕೆ ಭಾರತದಲ್ಲಿ ಉತ್ಪಾದನೆ ಆದ ಬಳಿಕ ಇರುವ ಸವಾಲುಗಳೇನು ? | Oneindia Kannada

      ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಮಣಿಪಾಲ್ ಗೆ ಕರೆದುಕೊಂಡು ಹೋಗಲಾಗಿದೆ. ಸೋಂಕಿನಿಂದ ಬೇಗ ಗುಣಮುಖರಾಗುವುದಾಗಿ ಶಾಸಕರು ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, ಯಾರೂ ಆತಂಕ‌ಪಡಬೇಡಿ ಆದಷ್ಟು ಬೇಗ ಗುಣಮುಖರಾಗಿ ಬರುವುದಾಗಿ ಸಂದೇಶ ನೀಡಿದ್ದಾರೆ.

      English summary
      Bhadravathi MLA BK Sangameshwar tested coronavirus positive yesterday and admitted to bengaluru manipal hospital
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X