ಶಿವಮೊಗ್ಗ; ಜೋಗ ಕಾರ್ಗಲ್ ಪ.ಪಂನಲ್ಲಿ ಇದೇ ಮೊದಲು ಜಾಗ ಪಡೆದ ಕಮಲ

ಶಿವಮೊಗ್ಗ, ನವೆಂಬರ್ 14: ಶಿವಮೊಗ್ಗ ಜಿಲ್ಲೆಯ ಜೋಗ ಮತ್ತು ಕಾರ್ಗಲ್ ಪಟ್ಟಣ ಪಂಚಾಯಿತಿಯ 11 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಜನತೆ ಬೆಂಬಲ ಸೂಚಿಸಿದ್ದಾರೆ. 11 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕಳೆದ ಅವಧಿಯಲ್ಲಿ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಪಕ್ಷ ಈ ವರ್ಷ ಕೇವಲ ಒಂದು ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. ಇನ್ನೊಂದು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

2001ರಿಂದ ಜೋಗ ಕಾರ್ಗಲ್ ಪಟ್ಟಣ ಪಂಚಾಯತ್ ಆಗಿ ಪರಿವರ್ತನೆಯಾಗಿದ್ದು ಅಲ್ಲಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅಧಿಕಾರದಲ್ಲಿ ಇತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಅಧಿಕಾರ ಹಿಡಿಯಲಿದ್ದು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

BJP Won In Jog Kargal Town Panchayat Election

ಶಿಕಾರಿಪುರ ತಾಲೂಕು ಬಿಜೆಪಿ ನೂತನ ಸಾರಥಿ ನೇಮಕ: ಶಿಕಾರಿಪುರ ತಾಲೂಕು ನೂತನ ಬಿಜೆಪಿ ಅಧ್ಯಕ್ಷರಾಗಿ ವೀರೇಂದ್ರ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+