ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಜೋಗ ಕಾರ್ಗಲ್ ಪ.ಪಂನಲ್ಲಿ ಇದೇ ಮೊದಲು ಜಾಗ ಪಡೆದ ಕಮಲ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ನವೆಂಬರ್ 14: ಶಿವಮೊಗ್ಗ ಜಿಲ್ಲೆಯ ಜೋಗ ಮತ್ತು ಕಾರ್ಗಲ್ ಪಟ್ಟಣ ಪಂಚಾಯಿತಿಯ 11 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಜನತೆ ಬೆಂಬಲ ಸೂಚಿಸಿದ್ದಾರೆ. 11 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕಳೆದ ಅವಧಿಯಲ್ಲಿ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಪಕ್ಷ ಈ ವರ್ಷ ಕೇವಲ ಒಂದು ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. ಇನ್ನೊಂದು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

Karnataka Urban Local Body Election Results Live : 14 ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶKarnataka Urban Local Body Election Results Live : 14 ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ

2001ರಿಂದ ಜೋಗ ಕಾರ್ಗಲ್ ಪಟ್ಟಣ ಪಂಚಾಯತ್ ಆಗಿ ಪರಿವರ್ತನೆಯಾಗಿದ್ದು ಅಲ್ಲಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅಧಿಕಾರದಲ್ಲಿ ಇತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಅಧಿಕಾರ ಹಿಡಿಯಲಿದ್ದು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

BJP Won In Jog Kargal Town Panchayat Election

ಶಿಕಾರಿಪುರ ತಾಲೂಕು ಬಿಜೆಪಿ ನೂತನ ಸಾರಥಿ ನೇಮಕ: ಶಿಕಾರಿಪುರ ತಾಲೂಕು ನೂತನ ಬಿಜೆಪಿ ಅಧ್ಯಕ್ಷರಾಗಿ ವೀರೇಂದ್ರ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

English summary
First time people have supported the BJP in the elections held in the 11 wards of Jog and Kargil town panchayat in Shivamogga district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X