ಶಿವಮೊಗ್ಗ ಜಿಲ್ಲೆ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವಮೊಗ್ಗ, ಸೆಪ್ಟಂಬರ್-01: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 5.60 ಮಿಮಿ ಮಳೆಯಾಗಿದ್ದು, ಸರಾಸರಿ 0.80 ಮಿಮಿ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮಿ ಇದ್ದು, ಇದುವರೆಗೆ ಸರಾಸರಿ 1.54 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 0.00 ಮಿಮಿ., ಭದ್ರಾವತಿ 0.00 ಮಿಮಿ., ತೀರ್ಥಹಳ್ಳಿ 5.20 ಮಿಮಿ., ಸಾಗರ 0.00 ಮಿಮಿ., ಶಿಕಾರಿಪುರ 0.40 ಮಿಮಿ., ಸೊರಬ 0.00 ಮಿಮಿ. ಹಾಗೂ ಹೊಸನಗರ 0.00 ಮಿಮಿ. ಮಳೆಯಾಗಿದೆ.

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

Shivamogga District Rain and Dams water level on Sept 01

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
* ಲಿಂಗನಮಕ್ಕಿ: 1819 (ಗರಿಷ್ಠ), 1806.20 (ಇಂದಿನ ಮಟ್ಟ), 6511.00 (ಒಳಹರಿವು), 3064.58 (ಹೊರಹರಿವು).
* ಭದ್ರಾ: 186 (ಗರಿಷ್ಠ), 182.90 (ಇಂದಿನ ಮಟ್ಟ), 2703.00 (ಒಳಹರಿವು), 3294.00 (ಹೊರಹರಿವು).
* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 6344.00 (ಒಳಹರಿವು), 6344.00 (ಹೊರಹರಿವು).

* ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 585.82 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 629 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.05 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 329 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 573.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 0.00 (ಒಳಹರಿವು), 772 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 576.75 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 229.00 (ಒಳಹರಿವು), 1220.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+