• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ ಜಿಲ್ಲೆಯಲ್ಲಿನ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

|

ಶಿವಮೊಗ್ಗ, ಸೆಪ್ಟಂಬರ್ 7: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 356.80 ಮಿಲಿಮೀಟರ್ ಮಳೆಯಾಗಿದ್ದು, ಸರಾಸರಿ 50.97 ಮಿಮೀ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮಿ ಇದ್ದು, ಇದುವರೆಗೆ ಸರಾಸರಿ 145.59 ಮಿಮೀ ಮಳೆ ದಾಖಲಾಗಿದೆ.

ಶಿವಮೊಗ್ಗ 44.80 ಮಿಮೀ., ಭದ್ರಾವತಿ 32.30 ಮಿಮೀ., ತೀರ್ಥಹಳ್ಳಿ 18.20 ಮಿಮೀ., ಸಾಗರ 72.60 ಮಿಮೀ., ಶಿಕಾರಿಪುರ 37.80 ಮಿಮೀ., ಸೊರಬ 23.40 ಮಿಮೀ. ಹಾಗೂ ಹೊಸನಗರ 127.80 ಮಿಮೀ. ಮಳೆಯಾಗಿದೆ.

ಕೊಡಗಿನ ವಿವಿಧ ತಾಲೂಕುಗಳಲ್ಲಿ ಸುರಿದ ಮಳೆ ಲೆಕ್ಕಾಚಾರ!

ಮಳೆಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮತ್ತು ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಜಿಲ್ಲೆಗಳಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:

* ಲಿಂಗನಮಕ್ಕಿ: 1819 (ಗರಿಷ್ಠ), 1807.56 (ಇಂದಿನ ಮಟ್ಟ), 17722.00 (ಒಳಹರಿವು), 2481.34 (ಹೊರಹರಿವು).

* ಭದ್ರಾ: 186 (ಗರಿಷ್ಠ), 183.80 (ಇಂದಿನ ಮಟ್ಟ), 4951.00 (ಒಳಹರಿವು), 3169.00 (ಹೊರಹರಿವು).

* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 10163.00 (ಒಳಹರಿವು), 10163.00 (ಹೊರಹರಿವು).

* ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 586.30 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 989 (ಒಳಹರಿವು), 0.00 (ಹೊರಹರಿವು).

* ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.63 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 559 (ಒಳಹರಿವು), 0.00(ಹೊರಹರಿವು ).

* ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.92 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 140.00 (ಒಳಹರಿವು), 718 (ಹೊರಹರಿವು ).

* ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 575.38 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 422.00 (ಒಳಹರಿವು), 907.00 (ಹೊರಹರಿವು)

English summary
Heavy rainfall recorded in Shivamogga district, Last Season in September average rainfall of 145.59 mm recorded in Shivamogga district till now(as on Sept 07) 164.16 mm recorded. Here are the water level of various dams in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X