ಶಿವಮೊಗ್ಗ ಜಿಲ್ಲೆ ತಾಲೂಕುವಾರು ಮಳೆ, ಅಣೆಕಟ್ಟು ನೀರಿನ ಮಟ್ಟ

ಶಿವಮೊಗ್ಗ, ಸೆಪ್ಟಂಬರ್ 15: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 59.00 ಮಿಮಿ ಮಳೆಯಾಗಿದ್ದು, ಸರಾಸರಿ 8.43 ಮಿಮಿ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮಿ ಇದ್ದು, ಇದುವರೆಗೆ ಸರಾಸರಿ 223.73 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 10.60 ಮಿಮಿ., ಭದ್ರಾವತಿ 2.40 ಮಿಮಿ., ತೀರ್ಥಹಳ್ಳಿ 19.20 ಮಿಮಿ., ಸಾಗರ 4.20, ಶಿಕಾರಿಪುರ 7.00 ಮಿಮಿ., ಸೊರಬ 6.20 ಮಿಮಿ. ಹಾಗೂ ಹೊಸನಗರ 9.40 ಮಿಮಿ. ಮಳೆಯಾಗಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

Shivamogga District Rain and Dams water level on Sept 15

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ:
ಲಿಂಗನಮಕ್ಕಿ: 1819 (ಗರಿಷ್ಠ), 1809.25 (ಇಂದಿನ ಮಟ), 12274.00 (ಒಳಹರಿವು), 363.14 (ಹೊರಹರಿವು).
ಭದ್ರಾ: 186 (ಗರಿಷ್ಠ), 185.70 (ಇಂದಿನ ಮಟ್ಟ), 8653.00 (ಒಳಹರಿವು), 2288.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 11324.00 (ಒಳಹರಿವು), 11324.00 (ಹೊರಹರಿವು).
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 586.72 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1319 (ಒಳಹರಿವು), 0.00 (ಹೊರಹರಿವು).
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 704 (ಒಳಹರಿವು), 0.00(ಹೊರಹರಿವು).
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.56 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 716.00 (ಒಳಹರಿವು), 698 (ಹೊರಹರಿವು).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 575.14 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 866.00 (ಒಳಹರಿವು), 812.00 (ಹೊರಹರಿವು).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+