ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಪ್ರಿಮೀಯರ್ ಶೋ

ಶಿವಮೊಗ್ಗ, ಆಗಸ್ಟ್.23: ಇದೇ ಮೊದಲ ಬಾರಿಗೆ ನಗರದಲ್ಲಿ ಕನ್ನಡ ಸಿನಿಮಾದ ಪ್ರಿಮೀಯರ್ ಶೋ ನಡೆಯಲಿದೆ. ಇದೀಗ ಕನ್ನಡ ಸಿನಿಮಾ ಒಂದರ ಪ್ರಿಮೀಯರ್ ಶೋ ಶಿವಮೊಗ್ಗದಲ್ಲಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಕಿರಿಕ್ ಪಾರ್ಟಿ ಖ್ಯಾತಿಯ ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರದ ಪ್ರಿಮೀಯರ್ ಶೋ ನಗರದ ಸಿಟಿ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಇಂದು ಗುರುವಾರ ಸಂಜೆ 7 ಮತ್ತು ರಾತ್ರಿ 9 ಗಂಟೆಗೆ ನಡೆಯಲಿದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ರಿಷಬ್ ಶೆಟ್ಟಿಯ 'ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ' ಮೆಚ್ಚಿದ ಸುದೀಪ್

'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರದ ಹಾಡುಗಳು ಈಗಾಗಲೇ ಯೂಟ್ಯೂಬ್ ನಲ್ಲಿ ಭರ್ಜರಿ ಹಿಟ್ ಆಗಿದ್ದು, ಚಿತ್ರಪ್ರೇಮಿಗಳ ಮನಗೆದ್ದಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಕನ್ನಡ ಚಿತ್ರದ ಶೋ ನಡೆಯುತ್ತಿದ್ದು, ಶಿವಮೊಗ್ಗದ ಜನತೆಗೆ ಸಖತ್ ಮನರಂಜನೆ ಸಿಗಲಿದೆ.

First time Kannada premiere show held in Shimoga

ಕಾಡುತ್ತಿವೆ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ' ಹಾಡುಗಳು

ನಾಳೆ ರಾಜ್ಯದಾದ್ಯಂತ ಚಿತ್ರ ಬಿಡುಗಡೆಯಾಗಲಿದ್ದು, ಶಿವಮೊಗ್ಗದ ಜನತೆ ಒಂದು ದಿನ ಮುಂಚಿತವಾಗಿ ಚಲನಚಿತ್ರವನ್ನು ವಿಕ್ಷಿಸಲಿದ್ದಾರೆ ಎಂಬುದು ಸಂತಸದ ವಿಷಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+