ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವಮೊಗ್ಗ, ಆಗಸ್ಟ್11: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 207.12 ಮಿಮಿ ಮಳೆಯಾಗಿದ್ದು, ಸರಾಸರಿ 29.59 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮಿ ಇದ್ದು, ಇದುವರೆಗೆ ಸರಾಸರಿ 489.55 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 2.80 ಮಿಮಿ., ಭದ್ರಾವತಿ 2.20 ಮಿಮಿ., ತೀರ್ಥಹಳ್ಳಿ 68.60 ಮಿಮಿ., ಸಾಗರ 34.02 ಮಿಮಿ., ಶಿಕಾರಿಪುರ 13.80 ಮಿಮಿ., ಸೊರಬ 26.10 ಮಿಮಿ. ಹಾಗೂ ಹೊಸನಗರ 89.60 ಮಿಮಿ. ಮಳೆಯಾಗಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

Heavy rainfall recorded in Shivamogga, Dams water level on Aug 11

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ:
ಲಿಂಗನಮಕ್ಕಿ: 1819 (ಗರಿಷ್ಠ), 1792.90 (ಇಂದಿನ ಮಟ್ಟ), 30422.00 (ಒಳಹರಿವು), 0.00 (ಹೊರಹರಿವು).
ಭದ್ರಾ: 186 (ಗರಿಷ್ಠ), 174.50 (ಇಂದಿನ ಮಟ್ಟ), 16453.00 (ಒಳಹರಿವು), 3004.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 24660.00 (ಒಳಹರಿವು), 24660.00 (ಹೊರಹರಿವು).
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 581.90 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4370 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ). ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.82 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1864 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 573.80 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 954.00 (ಒಳಹರಿವು), 800 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 579.90 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1384.00 (ಒಳಹರಿವು), 1724.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+