ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದಿ ಹಾಡು: ಕರವೇ ಆಕ್ರೋಶ!

ಶಿವಮೊಗ್ಗ ನವೆಂಬರ್ 6: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದಿ ಹಾಡು ಹಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ಕನ್ನಡ ವೈಭವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರಿಂದ ಎಡವಟ್ಟು ನಡೆದು ಹೋಗಿದೆ.

ಸಾಗರದ ಎಸ್.ಎನ್. ನಗರದಲ್ಲಿ ಇರುವ ಪ್ರಜ್ಞಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ನಗರಸಭೆ ಗಾಂಧಿ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಈ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Hindi song was sung in Shivamogga Kannada Rajyotsava program karave outrage

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದಿ ಹಾಡನ್ನು ಹಾಡಿಸಲಾಗಿದೆ. ಇದರಿಂದಾಗಿ ಪ್ರಜ್ಞಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಲಾಗಿದೆ. ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಜೈರಾಮ್ ಸೂರನಗದ್ದೆ ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+