ಸಾಗರದಲ್ಲಿ ಭೀಕರ ಅಪಘಾತ: ಐವರ ದುರ್ಮರಣ
ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದಲ್ಲಿ ನಡೆದಿದೆ.
ಸಾಗರ, ಏಪ್ರಿಲ್ 19: ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಮೃತರಾಗಿದ್ದಾರೆ. ಮೃತರಲ್ಲಿ ಇಬ್ಬರು ಸೊರಬ ತಾಲೂಕಿನ ನಡಹಳ್ಳಿಯವರು ಎಂದು ತಿಳಿದುಬಂದಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ.












Click it and Unblock the Notifications