ಶಿವಮೊಗ್ಗದಲ್ಲಿ ಆರ್ ಎಸ್ ಎಸ್ ಶಕ್ತಿ ಪ್ರದರ್ಶನ: ಚಿತ್ರಗಳಲ್ಲಿ
ಶಿವಮೊಗ್ಗ, ಫೆ. 1: ಇಡೀ ಸಿಹಿಮೊಗೆ ಭಾನುವಾರ ಕೇಸರಿ ಮಯವಾಗಿತ್ತು. ಆರ್ ಎಸ್ ಎಸ್ ನ ಪರಿವರ್ಥನಾ ಪಥ ಸಂಚಲನದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು.
ದೇಶದೆಲ್ಲೆಡೆ ಬದಲಾವಣೆ ಗಾಳಿ ಬೀಸುತ್ತಿದೆ. ಈ ಗಾಳಿಯನ್ನು ಇಡೀ ಪ್ರಪಂಚಕ್ಕೆ ವ್ಯಾಪಿಸಬೇಕಿದೆ ಎಂದು ಕಾರ್ಯಕರ್ತರು ಘೊಷಣೆ ಕೂಗುತ್ತಾ ನಗರದೆಲ್ಲೆಡೆ ಸಂಚರಿಸಿ ಎನ್ ಇಎಸ್ ಮೈದಾನದಲ್ಲಿ ಸಮಾವೇಶಗೊಂಡರು.
ನಗರದ ಶಿವಪ್ಪನಾಯಕ ವೃತ್ತ ಕೇಸರಿ ಬಣ್ಣದಿಂದ ಕಂಗೊಳಿಸುತ್ತಿತ್ತು. ಸಂಸದ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಆಯನೂರು ಮಂಜುನಾಥ್, ಕೃಷ್ಣ ಭಟ್, ಮಾಜಿ ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಸಂಘ ಪರಿವಾರ ಮತ್ತು ಬಿಜೆಪಿಯ ಅನೇಕ ಮುಖಂಡರು ಗಣವೇಷಧಾರಿಗಳಾಗಿ ಪಾಲ್ಗೊಂಡಿದ್ದು ವಿಶೇಷ.

ಗಣವೇಷಧಾರಿಗಳ ಶಿಸ್ತು
ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ ನಾಯಕರ ಭಾಷಣ ಆಲಿಸುತ್ತಿರುವ ಗಣವೇಷಧಾರಿಗಳು.

ಯಡಿಯೂರಪ್ಪ
ಗಣವೇಷಧಾರಿಯಾಗಿ ಆಗಮಿಸಿದ ಸಂಸದ ಬಿ.ಎಸ್.ಯಡಿಯೂರಪ್ಪ.

ದೇಶಕ್ಕೆ ವಂದನೆ
ಕಾರ್ಯಕ್ರಮಕ್ಕೆ ಮುನ್ನ ಶಿಸ್ತಿನ ಸಿಪಾಯಿಗಳು.

ಸ್ಥಳೀಯ ನಾಯಕರು
ಸಭಾ ಕಾರ್ಯಕ್ರಮದಲ್ಲಿ ಹಾಜರಿದ್ದ ಸ್ಥಳೀಯ ನಾಯಕರು

ಮೆರವಣಿಗೆ
ಶಿವಮೊಗ್ಗದ ವಿವಿಧೆಡೆ ಸಂಚರಿಸಿದ ಮೆರವಣಿಗೆ.

ಕಾರ್ಯಕರ್ತರು
ಸಭಾ ಕಾರ್ಯಕ್ರಮದಲ್ಲಿ ಹಾಜರಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರು

ನಾನು ಸಿದ್ಧ
ಗಣವೇಷಧಾರಿಯಾಗಿ ಮಿಂಚಿದ ಬಾಲಕ

ಕೇಸರಿ ಮಯ
ಶಿವಮೊಗ್ಗ ನಗರವೆಲ್ಲ ಭಾನುವಾರ ಕೇಸರಿ ಮಯ
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications