ಶಿವಮೊಗ್ಗ: ಹೊಸನಗರದಲ್ಲಿ ಮಾ.9ರಂದು ಉದ್ಯೋಗ ಮೇಳ

ಶಿವಮೊಗ್ಗ, ಮಾರ್ಚ್ 07 : ಶಿವಮೊಗ್ಗದಲ್ಲಿ ಮಾರ್ಚ್ 9ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸನಗರ ಇವರುಗಳ ಸಹಭಾಗಿತ್ವದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಮಾರ್ಚ್ 9ರ ಶನಿವಾರ ಬೆಳಗ್ಗೆ 9ಗಂಟೆಯಿಂದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. 30 ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

Job fair in Hosanagara Shivamogga March 9

18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+