ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಹೊಸನಗರದಲ್ಲಿ ಮಾ.9ರಂದು ಉದ್ಯೋಗ ಮೇಳ

|
Google Oneindia Kannada News

ಶಿವಮೊಗ್ಗ, ಮಾರ್ಚ್ 07 : ಶಿವಮೊಗ್ಗದಲ್ಲಿ ಮಾರ್ಚ್ 9ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸನಗರ ಇವರುಗಳ ಸಹಭಾಗಿತ್ವದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ನಿರುದ್ಯೋಗಿಗಳಿಗೆ ಅವಕಾಶ: ಮಾರ್ಚ್ 8 ರಂದು ಉದ್ಯೋಗ ಮೇಳನಿರುದ್ಯೋಗಿಗಳಿಗೆ ಅವಕಾಶ: ಮಾರ್ಚ್ 8 ರಂದು ಉದ್ಯೋಗ ಮೇಳ

ಮಾರ್ಚ್ 9ರ ಶನಿವಾರ ಬೆಳಗ್ಗೆ 9ಗಂಟೆಯಿಂದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಲಿದೆ. 30 ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

10,611 ಸರ್ಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ10,611 ಸರ್ಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job fair in Hosanagara Shivamogga March 9

18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

107 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ107 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

English summary
Shivamogga district administration organized job fair in Hosanagara Kodachadri, Govt First Grade College on March 9, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X