ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕಾರಿಪುರ ಕ್ಷೇತ್ರದಲ್ಲಿ ಯಾರಿಗೆ, ಎಷ್ಟು ಮುನ್ನಡೆ?

|
Google Oneindia Kannada News

ಶಿವಮೊಗ್ಗ, ಮೇ 15 : ಶಿಕಾರಿಪುರ ಕ್ಷೇತ್ರದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು 35, 397ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು 86,983 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ ಗೋಣಿ ಮಾಲತೇಶ್ ಅವರು 51, 586 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ಎಚ್.ಟಿ.ಬಳಿಗಾರ್ ಅವರು 13, 191 ಮತಗಳನ್ನು ಪಡೆದ್ದಾರೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 6 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಭದ್ರಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬಿ.ಕೆ.ಸಂಗಮೇಶ್ ಜಯಗಳಿಸಿದ್ದಾರೆ.

ಸಮಯ 11 ಗಂಟೆ : ಕರ್ನಾಟಕ ಬಿಜೆಪಿ ಅಧ್ಯಕ್ಷ, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್‌ನಿಂದ ಗೋಣಿ ಮಾಲತೇಶ್, ಜೆಡಿಎಸ್‌ನಿಂದ ಎಚ್.ಟಿ.ಬಳಿಗಾರ್, ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ರಾಜಾವತ್, ಆಮ್ ಆದ್ಮಿ ಪಕ್ಷದಿಂದ ಚಂದ್ರಕಾಂತ್ ರೇವಂಕರ್ ಅವರು ಶಿಕಾರಿಪುರದಲ್ಲಿ ಕಣದಲ್ಲಿದ್ದಾರೆ.

LIVE: ಕರ್ನಾಟಕ ಫಲಿತಾಂಶ: ಸರಳ ಬಹುಮತದತ್ತ ಬಿಜೆಪಿ ದಾಪುಗಾಲುLIVE: ಕರ್ನಾಟಕ ಫಲಿತಾಂಶ: ಸರಳ ಬಹುಮತದತ್ತ ಬಿಜೆಪಿ ದಾಪುಗಾಲು

ಸದ್ಯದ ಮಾಹಿತಿ ಪ್ರಕಾರ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿಯ ಯಡಿಯೂರಪ್ಪ 15,233, ಕಾಂಗ್ರೆಸ್‌ನ ಗೋಣಿ ಮಾಲತೇಶ್ 7,415, ಜೆಡಿಎಸ್‌ನ ಎಚ್.ಟಿ.ಬಳಿಗಾರ್ 2,658 ಮತಗಳನ್ನು ಪಡೆದಿದ್ದಾರೆ.

Karnataka elections results 2018 : BS Yeddyurappa leading in Shikaripura

ಶಿವಮೊಗ್ಗ : ಕೆ.ಎಸ್.ಈಶ್ವರಪ್ಪಗೆ ಮುನ್ನಡೆ, ಕಾಂಗ್ರೆಸ್‌ಗೆ ಹಿನ್ನಡೆಶಿವಮೊಗ್ಗ : ಕೆ.ಎಸ್.ಈಶ್ವರಪ್ಪಗೆ ಮುನ್ನಡೆ, ಕಾಂಗ್ರೆಸ್‌ಗೆ ಹಿನ್ನಡೆ

English summary
Karnataka Election Results 2018 Live Updates in Kannada : Find all the latest updates, photos, videos, winners and losers details with respect to Karnataka Assembly Elections 2018. Karnataka BJP president B.S.Yeddyurappa leading in Shikaripura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X