ಶಿವಮೊಗ್ಗ : ಕೆ.ಎಸ್.ಈಶ್ವರಪ್ಪಗೆ ಮುನ್ನಡೆ, ಕಾಂಗ್ರೆಸ್ಗೆ ಹಿನ್ನಡೆ
ಶಿವಮೊಗ್ಗ, ಮೇ 15 : ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಅವರು 46,107 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನ ಕುಮಾರ್ ಅವರನ್ನು ಸೋಲಿಸಿದ್ದಾರೆ.
ಈಶ್ವರಪ್ಪ ಅವರು 1,04,027 ಮತಗಳನ್ನು ಪಡೆದಿದ್ದಾರೆ. ಪ್ರಸನ್ನ ಕುಮಾರ್ ಅವರು 57,920 ಮತ, ಜೆಡಿಎಸ್ನ ಎಚ್.ಎನ್.ನಿರಂಜನ್ ಅವರು 5,769 ಮತಗಳನ್ನು ಪಡೆದಿದ್ದಾರೆ.
ಸಮಯ 11.45 : ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಬಿ.ಪ್ರಸನ್ನ ಕುಮಾರ್ ಅವರು ಕ್ಷೇತ್ರದಲ್ಲಿ ಅವರ ಎದುರಾಳಿ.
ಸಮಯ 9.42 : ಅಭ್ಯರ್ಥಿಗಳು ಪಡೆದ ಮತಗಳು
ಕೆ.ಎಸ್.ಈಶ್ವರಪ್ಪ 5701
ಕೆ.ಬಿ.ಪ್ರಸನ್ನ ಕುಮಾರ್ 3044
ಎಚ್.ಎನ್.ನಿರಂಜನ್ 260
ಕೆ.ಎಸ್.ಈಶ್ವರಪ್ಪ ಅವರು 5778 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಬಿ.ಪ್ರಸನ್ನ ಕುಮಾರ್ ಅವರು 2614 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಬಿ.ಪ್ರಸನ್ನ ಕುಮಾರ್, ಜೆಡಿಎಸ್ನ ನಿರಂಜನ್ ಕುಮಾರ್ ಅವರು ಕ್ಷೇತ್ರದಲ್ಲಿ ಎದುರಾಳಿಗಳು.

2013ರ ಚುನಾವಣೆಯಲ್ಲಿ ಶಿವಮೊಗ್ಗ ನಗರದ ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಸೋಲು ಕಂಡಿದ್ದರು. ಕಾಂಗ್ರೆಸ್ನ ಕೆ.ಬಿ.ಪ್ರಸನ್ನ ಕುಮಾರ್ ಅವರು ಗೆಲುವು ಸಾಧಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications