ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬಿ ಗೌರವ
ಶಿವಮೊಗ್ಗ, ಮೇ 8: ಶಿವಮೊಗ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬುವ ಮೂಲಕ ಗೌರವ ಸಮರ್ಪಣೆ ಮಾಡಲಾಗಿದೆ. ಇಂದು ನಗರದಲ್ಲಿ ಈ ಕಾರ್ಯಕ್ರಮ ನಡೆದಿದೆ.
ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ 19ರ ತುರ್ತು ಪರಿಸ್ಥಿತಿಯಲ್ಲಿ ಹಗಲು ರಾತ್ರಿಯನ್ನದೇ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಶ್ಲಾಘಿಸಿ ಉಡಿ ತುಂಬುವ ಮೂಲಕ ಅವರ ಸೇವೆಗೆ ವಿಶಿಷ್ಟವಾಗಿ ಶುಭ ಕೋರಲಾಗಿದೆ. ಐದಾರು ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ವಿಧಾನ ಪರಿಷತ್ ಸದಸ್ಯರಾದ ಶ್ರೀ ಆಯನೂರು ಮಂಜುನಾಥ್, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಈ ಕಾಂತೇಶ್ ಭಾಗಿಯಾಗಿದ್ದರು. ಅವರೊಂದಿಗೆ ನಗರ ಬಿಜೆಪಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಒಂದು ಕಡೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ಘಟನೆಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಇಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಸಹ ಮಾಡಲಾಗುತ್ತಿದೆ. ಇದು ನಿಜಕ್ಕೂ ಅಂಗನವಾಡಿ ಕಾರ್ಯಕರ್ತೆಯರಿಗೆ ಖುಷಿ ನೀಡುವ ವಿಷಯವಾಗಿದೆ.

ಕೊರೊನಾ ವಾರಿಯರ್ಸ್ ಆಗಿ ದಿಟ್ಟ ಹೋರಾಟ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಇಂತಹ ಕಾರ್ಯಕ್ರಮಗಳಿಂದ ಇನ್ನಷ್ಟು ಪ್ರೋತ್ಸಾಹ, ಸ್ಫೂರ್ತಿ ಸಿಗುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications