ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ

ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿ,. ಫೆ. 22 ರಿಂದ 26 ರವರೆಗೆ ಶಿವಮೊಗ್ಗ ನಗರದದಲ್ಲಿ ಕರ್ನಾಟಕ ಪಾರಂಪರಿಕ ಉತ್ಪನ್ನವಾದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ.

By Mahesh
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 21: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿ,. ಫೆ. 22 ರಿಂದ 26 ರವರೆಗೆ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂದಿರದಲ್ಲಿ ಕರ್ನಾಟಕ ಪಾರಂಪರಿಕ ಉತ್ಪನ್ನವಾದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ.

ಈ ಪ್ರದರ್ಶನದ ಉದ್ಘಾಟನೆಯನ್ನು ಫೆಬ್ರವರಿ 22 ರಂದು ಬೆಳಿಗ್ಗೆ 10.00ಕ್ಕೆ ಜಿಲ್ಲಾಧಿಕಾರಿ ಲೋಕೇಶ್ ಎಂ ನೆರವೇರಿಸುವರು. ಕೆಎಸ್ಐಸಿ ಅಧ್ಯಕ್ಷರು ಮತ್ತು ಶಾಸಕ ಎಂ.ಕೆ. ಸೋಮಶೇಖರ್ ಮತ್ತು ಕೆಎಸ್ಐಸಿ ವ್ಯವಸ್ಥಾಪಕ ನಿರ್ದೇಶಕಿ ನೀಲಾ ಮಂಜುನಾಥ ಉಪಸ್ಥಿತರಿರುವರು.

KSIC Mysore Silks sales and exhibition Feb 22 to 26

ಈ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆಯು ಫೆ. 22 ರಿಂದ ಫೆ. 26 ರವರೆಗೆ ಪ್ರತಿದಿನ ಬೆಳಿಗ್ಗೆ 10.00 ರಿಂದ ರಾತ್ರಿ 8.00ರವರೆಗೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಪ್ರದರ್ಶನದ ಸದುಪಯೋಗ ಪಡೆದುಕೊಳ್ಳುವಂತೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

English summary
Shivamogga: KSIC Mysore Silks sales and exhibition will be from Feb 22 to 26 at Veerashaiva Kalyana Mandir in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X