ಶಿವಮೊಗ್ಗ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ:ಬಿ.ವೈ.ರಾಘವೇಂದ್ರ ವಿಶ್ವಾಸ

ಶಿವಮೊಗ್ಗ, ಏಪ್ರಿಲ್ 23:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗುತ್ತಿದ್ದು, ನನ್ನ ಗೆಲುವು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಷ್ಟ್ರಾಭಿಮಾನದ ಹಿನ್ನೆಲೆಯಲ್ಲಿ ಮತದಾನವಾಗುತ್ತಿದ್ದು, ಪ್ರತಿಯೊಬ್ಬ ಮತದಾರನು ರಾಷ್ಟ್ರ ರಕ್ಷಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಗೆಲುವು ಹೆಚ್ಚಿನ ಮತಗಳ ಅಂತರದಿಂದ ಕೂಡಿರುತ್ತದೆ ಎಂದರು.

My victory in the Shivmogga constituency is certain:BY Raghavendra

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರಾಭಿಮಾನದ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದ್ದು, ಈ ಬಾರಿ ನಮ್ಮ ಅಭ್ಯರ್ಥಿ ರಾಘಣ್ಣ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್-ಜೆಡಿಎಸ್ ನವರು ಜಾತಿ ಆಧಾರದ ಮೇಲೆ ಚುನಾವಣೆ ನಡೆಸಲು ಪ್ರಯತ್ನಿಸಿದರೂ ಸಹ ಮತದಾರರು ಇದಕ್ಕೆ ಆಸ್ಪದ ಕೊಡದೇ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+