ಜನತೆಗೆ ನನ್ನ ಗೆಲುವು ಬೇಕಾಗಿದೆ ಎಂದ ಮಧು ಬಂಗಾರಪ್ಪ

Recommended Video

      ಮತ ಚಲಾಯಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ: Lok Sabha Elections 2019 | Oneindia kannada

      ಶಿವಮೊಗ್ಗ, ಏಪ್ರಿಲ್ 23:ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿರುವ ನನ್ನ ಗೆಲುವು ಶತ ಸಿದ್ಧ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

      ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

      ಕುಬಟೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ಮತದಾನ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಸಂಸದರು ಜಿಲ್ಲೆಗೆ ಯಾವುದೇ ಕೊಡುಗೆ ನೀಡಿಲ್ಲ ಎಂಬುದು ಜನತೆಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಬದಲಾವಣೆ ಬಯಸಿದ್ದಾರೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಕ್ಷೇತ್ರದ ಅಭಿವೃದ್ಧಿಗೆ ಮಧು ಗೆಲುವು ಜನತೆಗೆ ಬೇಕಾಗಿದೆ ಎಂದರು.

      People of Shivamogga constituency want to change

      ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಉತ್ತಮ ಮತದಾನವಾಗಿದ್ದು, ಈ ಬಾರಿ ಶೇ.80ಕ್ಕೂ ಹೆಚ್ಚಿನ ಮತದಾನವಾಗುವ ನಿರೀಕ್ಷೆ ಇದೆ. ಬಿಸಿಲಿನ ಬೇಗೆಯನ್ನೂ ಮತದಾರ ಲೆಕ್ಕಿಸದೆ ಮತ ಚಲಾಯಿಸುತ್ತಿದ್ದು, ಆಚಾಪುರ, ಸಾಲೂರು, ಶಿಕಾರಿಪುರದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಬಿಸಿಲನ್ನೂ ಲೆಕ್ಕಿಸದೆ ಮತಗಟ್ಟೆಗೆ ಧಾವಿಸಿ ಮತ ಚಲಾಯಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+