ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದವರಿಗೆ ವ್ಯಾಯಾಮ ಮಾಡಿಸಿದ ಪೊಲೀಸರು
ಶಿವಮೊಗ್ಗ, ಜೂನ್ 2: ಲಾಕ್ಡೌನ್ ನಿಯಮ ಉಲ್ಲಂಘಿಸಿ ಶಿವಮೊಗ್ಗದ ನೆಹರೂ ಸ್ಟೇಡಿಯಂ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದವರಿಗೆ ಶಿವಮೊಗ್ಗ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದು, ಪೊಲೀಸ್ ಠಾಣೆಯ ಮುಂದೆಯೇ ವ್ಯಾಯಾಮ ಮಾಡಿಸಿ ಕಳುಹಿಸಿದ್ದಾರೆ.
ನಗರದ ನೆಹರೂ ಸ್ಟೇಡಿಯಂ ಪಕ್ಕದ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದವರನ್ನು ಪೊಲೀಸ್ ಠಾಣೆಗೆ ಕರೆತಂದು ಕ್ಲಾಸ್ ತೆಗೆದುಕೊಳ್ಳಲಾಗಿದೆ. ಶಿವಮೊಗ್ಗ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರವಿ ಮತ್ತು ಜಯನಗರ ಠಾಣೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
'ಕೋವಿಡ್ ಟೆಸ್ಟ್ ಮಾಡಿಸುತ್ತೇವೆ'
ಜಯನಗರ ಠಾಣೆ ಮುಂದೆ ಎಲ್ಲರನ್ನು ನಿಲ್ಲಸಿ, ಲಾಕ್ಡೌನ್ ರೂಲ್ಸ್ ಕುರಿತು ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮತ್ತು ಇನ್ಸ್ಪೆಕ್ಟರ್ ರವಿ ಅವರು ಪಾಠ ಮಾಡಿದರು. ಅಲ್ಲದೆ ಈ ಅವಧಿಯಲ್ಲಿ ಪೊಲೀಸರು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದನ್ನು ತಿಳಿಸಿದರು. ಈಗ ವಶಕ್ಕೆ ಪಡದಿರುವವರ ಕೋವಿಡ್ ಟೆಸ್ಟ್ ಮಾಡಿಸಿ, ನೆಗೆಟಿವ್ ಬಂದವರನ್ನಷ್ಟೆ ಮನೆಗೆ ಕಳುಹಿಸಲಾಗುತ್ತದೆ ಎಂದರು. ಆಗ ಎಲ್ಲರೂ ತಮ್ಮನ್ನು ಬಿಡುವಂತೆ ಮನವಿ ಮಾಡಿದರು.

ವ್ಯಾಯಾಮ ಹೇಳಿಕೊಟ್ಟ ಡಿವೈಎಸ್ಪಿ
ಇದೆ ವೇಳೆ ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಅವರು ಮನೆಯಲ್ಲೇ ಇದ್ದು ವ್ಯಾಯಾಮ ಮಾಡುವಂತೆ ಮನವಿ ಮಾಡಿದರು. ಅಲ್ಲದೇ ಕೆಲವು ವ್ಯಾಯಾಮಗಳನ್ನು ಹೇಳಿಕೊಟ್ಟು, ಎಲ್ಲರಿಗೂ ವ್ಯಾಯಾಮ ಮಾಡಿಸಿದರು.
ವಾಕಿಂಗ್ಗೆ ಬಂದವರ ವಾಹನಗಳು ಸೀಜ್
Recommended Video
ನೆಹರೂ ಸ್ಟೇಡಿಯಂಗೆ ಪ್ರತಿ ದಿನ ನೂರಾರು ಮಂದಿ ವಾಕಿಂಗ್, ಜಾಗಿಂಗ್ಗೆ ಬರುತ್ತಾರೆ. ಆದರೆ ಲಾಕ್ಡೌನ್ ಹಿನ್ನೆಲೆ ಸ್ಟೇಡಿಯಂ ಬಂದ್ ಮಾಡಲಾಗಿದೆ. ಇಲ್ಲಿಗೆ ಬರುವ ಹಲವರು ವಾಹನಗಳನ್ನು ತರುತ್ತಾರೆ. ಇವತ್ತು ವಾಕಿಂಗ್, ಜಾಗಿಂಗ್ಗೆ ಬಂದಿದ್ದವರು ತಂದಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ. ಲಾಕ್ಡೌನ್ ಅವಧಿ ಮುಗಿಯುವವರೆಗೆ ವಾಹನಗಳು ಸಿಗುವುದಿಲ್ಲ ಎಂದು ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ತಿಳಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications