ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

|
Google Oneindia Kannada News

ಶಿವಮೊಗ್ಗ, ಆಗಸ್ಟ್ 18: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 594.47 ಮಿಮಿ ಮಳೆಯಾಗಿದ್ದು, ಸರಾಸರಿ 84.96 ಮಿಮಿ ಮಳೆ ದಾಖಲಾಗಿದೆ. ಆಗಸ್ಟ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮಿ ಇದ್ದು, ಇದುವರೆಗೆ ಸರಾಸರಿ 639.54 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 33.40 ಮಿಮಿ., ಭದ್ರಾವತಿ 39.40 ಮಿಮಿ., ತೀರ್ಥಹಳ್ಳಿ 146.30 ಮಿಮಿ., ಸಾಗರ 58.00 ಮಿಮಿ., ಶಿಕಾರಿಪುರ 32.60 ಮಿಮಿ., ಸೊರಬ 56.30 ಮಿಮಿ. ಹಾಗೂ ಹೊಸನಗರ 228.80 ಮಿಮಿ. ಮಳೆಯಾಗಿದೆ.

ಮಳೆ ಆರ್ಭಟ ಮತ್ತೆ ಆರಂಭ, ಜಲಾಶಯ ನೀರಿನ ಮಟ್ಟ ಎಷ್ಟಿದೆ? ಮಳೆ ಆರ್ಭಟ ಮತ್ತೆ ಆರಂಭ, ಜಲಾಶಯ ನೀರಿನ ಮಟ್ಟ ಎಷ್ಟಿದೆ?

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಮತ್ತು ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

Shivamogga Rain Recored This Season, Dams Water Level on Aug 18

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
* ಲಿಂಗನಮಕ್ಕಿ: 1819 (ಗರಿಷ್ಠ), 1799.00 (ಇಂದಿನ ಮಟ್ಟ), 62441.00 (ಒಳಹರಿವು), 0.00 (ಹೊರಹರಿವು).
* ಭದ್ರಾ: 186 (ಗರಿಷ್ಠ), 178.60 (ಇಂದಿನ ಮಟ್ಟ), 11692.00 (ಒಳಹರಿವು), 2676.00 (ಹೊರಹರಿವು).
* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 27052.00 (ಒಳಹರಿವು), 28052.00 (ಹೊರಹರಿವು).

ಕೊಡಗು ಜಿಲ್ಲೆ ಮಳೆ ವಿವರ, ಹಾರಂಗಿ ಅಣೆಕಟ್ಟು ನೀರಿನ ಮಟ್ಟ ಕೊಡಗು ಜಿಲ್ಲೆ ಮಳೆ ವಿವರ, ಹಾರಂಗಿ ಅಣೆಕಟ್ಟು ನೀರಿನ ಮಟ್ಟ

* ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 583.76 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 8564 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 563.07 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3240 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 574.70 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3314.00 (ಒಳಹರಿವು), 832 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 580.06(ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3273.00 (ಒಳಹರಿವು), 1704.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
(ಮಾಹಿತಿ ಕೃಪೆ: ವಾರ್ತಾ ಇಲಾಖೆ)

English summary
Heavy rainfall recorded in Shivamogga district, In this season so far 594.47 mm rain recorded in Shivamogga district. Here are the water level of various dams in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X