ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಎಷ್ಟು ಮಳೆಯಾಗಿದೆ? ಜಲಾಶಯಗಳ ನೀರಿನ ಮಟ್ಟ ಎಷ್ಟು?

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 8: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 193.00 ಮಿ.ಮೀ. ಮಳೆಯಾಗಿದ್ದು, ಸರಾಸರಿ 27.57 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 120.36 ಮಿ.ಮೀ. ಮಳೆ ದಾಖಲಾಗಿದೆ.

ಶಿವಮೊಗ್ಗ 23.20 ಮಿ.ಮೀ., ಭದ್ರಾವತಿ 13.80 ಮಿ.ಮೀ., ತೀರ್ಥಹಳ್ಳಿ 53.20 ಮಿ.ಮೀ., ಸಾಗರ 25.60 ಮಿ.ಮೀ., ಶಿಕಾರಿಪುರ 7.80 ಮಿ.ಮೀ., ಸೊರಬ 7.40 ಮಿ.ಮೀ. ಹಾಗೂ ಹೊಸನಗರ 62.00 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಹೊಸನಗರ ತಾಲೂಕಿನಲ್ಲಿ ಆಗಿದೆ.

Rainfall And Water Level Of Shivamogga Reservoirs

ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ-ಹರಿವು ಕ್ಯೂಸೆಕ್ ಗಳಲ್ಲಿ
ಲಿಂಗನಮಕ್ಕಿ: 1819 (ಗರಿಷ್ಠ), 1758.90 (ಇಂದಿನ ಮಟ್ಟ), 18294.00 (ಒಳಹರಿವು), 3841.50 (ಹೊರಹರಿವು).
ಭದ್ರಾ: 186 (ಗರಿಷ್ಠ), 142.11 (ಇಂದಿನ ಮಟ್ಟ), 8753.00 (ಒಳಹರಿವು), 165.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 16857.00 (ಒಳಹರಿವು), 16857.00 (ಹೊರಹರಿವು).
ಮಾಣಿ: 595 (ಎಂಎಸ್ಎಲ್ ಗಳಲ್ಲಿ), 573.00 (ಇಂದಿನ ಮಟ್ಟ ಎಂ.ಎಸ್.ಎಲ್ ನಲ್ಲಿ), 2918 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ ಗಳಲ್ಲಿ). ಪಿಕ್ಅಪ್: 563.88 (ಎಂಎಸ್ಎಲ್ ಗಳಲ್ಲಿ), 562.76 (ಇಂದಿನ ಮಟ್ಟ ಎಂ.ಎಸ್.ಎಲ್ ನಲ್ಲಿ), 1539 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ ಗಳಲ್ಲಿ)
ಚಕ್ರ: 580.57 (ಎಂ.ಎಸ್.ಎಲ್ ಗಳಲ್ಲಿ), 569.50 (ಇಂದಿನ ಮಟ್ಟ ಎಂ.ಎಸ್.ಎಲ್ ನಲ್ಲಿ), 3153.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ ಗಳಲ್ಲಿ), 577.54 (ಇಂದಿನ ಮಟ್ಟ ಎಂ.ಎಸ್.ಎಲ್ ನಲ್ಲಿ), 1753.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ ಗಳಲ್ಲಿ)

English summary
In the last 24 hours, Shivamogga district got a total of 193.00 mm rainfall, averaged 27.57 mm Rain has been recorded
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X