ಶಿವಮೊಗ್ಗದ ಪಿಜಿ ಮಾಲೀಕರಿಗೆ ಡಿಸಿ ಶಿವಕುಮಾರ್ ಎಚ್ಚರಿಕೆ
ಶಿವಮೊಗ್ಗ, ಮೇ 22: ಶಿವಮೊಗ್ಗದ ಪಿಜಿ ಮಾಲೀಕರಿಗೆ ಡಿಸಿ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬಾಡಿಗೆ ಹಣ ಪಡೆಯದಂತೆ ಪಿಜಿ ಮಾಲೀಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
Recommended Video
ಲಾಕ್ಡೌನ್ ಕಾರಣ ಲಗೇಜ್ ಇಟ್ಟು ಊರಿಗೆ ಹೋದವರಿಗೆ ಪಿಜಿಗಳಿಗೆ ಹಣ ಪಡೆಯುವ ಹಾಗಿಲ್ಲ ಎಂದು ಡಿಸಿ ಶಿವಕುಮಾರ್ ತಿಳಿಸಿದ್ದಾರೆ. ಲಗೇಜ್ ಇಟ್ಟು ಊರುಗಳಿಗೆ ತೆರಳಿದ ಪಿಜಿಗಳಿಂದ ಮಾಲೀಕರು ಒತ್ತಾಯ ಪೂರಕವಾಗಿ ಹಣ ಪಡೆಯುವ ಎಂಬ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ.
ಲಾಕ್ಡೌನ್ ಘೋಷಣೆಯಾದಾಗ ಪಿಜಿಯಲ್ಲಿ ಇದ್ದ ಅನೇಕರು ತಮ್ಮ ತಮ್ಮ ಊರುಗಳಿಗೆ ಹೋಗಿದ್ದಾರೆ. ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆ ಪಿಜಿಯಲ್ಲಿ ಇರುವುದು ಸೂಕ್ತವಲ್ಲ ಎನ್ನುವ ಕಾರಣಕ್ಕೆ ಬಹುತೇಕರು ಮನೆ ಸೇರಿದ್ದರು. ಎರಡ್ಮೂರು ತಿಂಗಳು ಮನೆಯಲ್ಲಿಯೇ ಇದ್ದರೂ, ಕೆಲವು ಪಿಜಿ ಮಾಲೀಕರು ಹಣ ನೀಡಬೇಕು ಎಂದು ಒತ್ತಾಯ ಮಾಡಿದ್ದರು.

ಲಗೇಜುಗಳು ಇಲ್ಲಿಯೇ ಇವೆ, ಹೀಗಾಗಿ ಬಾಡಿಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ, ಈ ರೀತಿ ಪಿಜಿಗಳು ಹಣ ಪಡೆಯುವ ಹಾಗಿಲ್ಲ ಎಂದು ಡಿಸಿ ಶಿವಕುಮಾರ್ ಎಂದಿದ್ದಾರೆ. ಒಂದು ವೇಳೆ ಈ ಕುರಿತು ದೂರುಗಳು ಬಂದರೆ ಪಿಜಿ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪಿಜಿಗಳಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳೇ ಇದ್ದು, ವಿದ್ಯಾರ್ಥಿಗಳಿಗೆ ತೊಂದರೆ ಆಗದೆ ಇರುವ ಹಾಗೆ ಈ ರೀತಿ ಆದೇಶ ಹೊರಡಿಸಲಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications