ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಕೊರೊನಾ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ

|
Google Oneindia Kannada News

ಶಿವಮೊಗ್ಗ, ಜುಲೈ 10: ಶಿವಮೊಗ್ಗದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಬಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಹೊಸದಾಗಿ 37 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ದಿನದಿಂದ ದಿನಕ್ಕೆ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದೆ.

Recommended Video

Indo China Metting :ಚೀನಾ ಜೊತೆ ಇಂದು ಮತ್ತೊಂದು ಸುತ್ತಿನ ಚರ್ಚೆ! | Oneindia Kannada

ಒಟ್ಟು 19783 ಸ್ಯಾಂಪಲ್ಸ್ ಗಳು ಸಂಗ್ರಹಿಸಿದ್ದು, ಇದರಲ್ಲಿ 18256 ಸ್ಯಾಂಪಲ್ಸ್ ಗಳು ಕೊರೊನಾ ನೆಗೆಟಿವ್ ಎಂದು ವರದಿ ಬಂದಿದೆ. 372 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇನ್ನೂ 1151 ಜನರ ವರದಿ ಬರಬೇಕಿದೆ.

ಶಿವಮೊಗ್ಗಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧವಿದೆಯೇ?ಶಿವಮೊಗ್ಗಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧವಿದೆಯೇ?

372 ಪಾಸಿಟಿವ್ ಪ್ರಕರಣದಲ್ಲಿ ಈಗಾಗಲೇ 141 ಪ್ರಕರಣಗಳು ಕೊರೊನಾ ವೈರಸ್ ನಿಂದ ಗುಣಮುಖರಾಗಿದ್ದಾರೆ. 227 ಪ್ರಕರಣಗಳು ಸಕ್ರಿಯಗೊಂಡಿದ್ದು, 4 ಸಾವು ಸಂಭವಿಸಿದೆ.

 Shivamogga District Commissioner BK Shivakumar Spoke About COVID-19 Cases

ನಗರ ಪ್ರದೇಶಗಳಿಂದ ಹಳ್ಳಿಗೆ ಕೊರೊನಾ ಸೋಂಕು ಹಬ್ಬಲು ಶುರುವಾಗಿದ್ದು, ಹೆಚ್ಚಿನ ಸುರಕ್ಷತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಶನಿವಾರದಿಂದ ಒಂದು ವಾರಗಳ ಕಾಲ ಕರ್ಫ್ಯೂ ಜಾರಿಯಲ್ಲಿದೆ. ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ.

ನಗರದಲ್ಲಿ ಓಡಾಡುವ ಜನರು ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಈ ಬಗ್ಗೆ ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

English summary
Coronavirus in Shivamogga: Shivamogga district commissioner BK Shivakumar spoke about coronavirus cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X