ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯಲ್ಲಿ ಅ.1ರ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

|
Google Oneindia Kannada News

ಶಿವಮೊಗ್ಗ, ಅ.1: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 2.00 ಮಿಮಿ ಮಳೆಯಾಗಿದ್ದು, ಸರಾಸರಿ 0.20 ಮಿಮಿ ಮಳೆ ದಾಖಲಾಗಿದೆ. ಅಕ್ಟೋಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 143.14 ಮಿಮಿ ಇದ್ದು, ಇದುವರೆಗೆ ಸರಾಸರಿ 0.29 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 0.00 ಮಿಮಿ., ಭದ್ರಾವತಿ 0.00 ಮಿಮಿ., ತೀರ್ಥಹಳ್ಳಿ 0.00 ಮಿಮಿ., ಸಾಗರ 1.00 ಮಿಮಿ., ಶಿಕಾರಿಪುರ 0.00 ಮಿಮಿ., ಸೊರಬ 0.00 ಮಿಮಿ. ಹಾಗೂ ಹೊಸನಗರ 1.00 ಮಿಮಿ. ಮಳೆಯಾಗಿದೆ.

ಕಳೆದೆರಡು ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಕಳೆದೆರಡು ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ

ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

Shivamogga District Rain and Dams water level on Oct 01

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
* ಲಿಂಗನಮಕ್ಕಿ: 1819 (ಗರಿಷ್ಠ), 1814.35 (ಇಂದಿನ ಮಟ್ಟ), 4860.00 (ಒಳಹರಿವು), 4661.69 (ಹೊರಹರಿವು).
* ಭದ್ರಾ: 186 (ಗರಿಷ್ಠ), 185.60 (ಇಂದಿನ ಮಟ್ಟ), 4021.00 (ಒಳಹರಿವು), 4021.00 (ಹೊರಹರಿವು).
* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 6823.00 (ಒಳಹರಿವು), 6823.00 (ಹೊರಹರಿವು).
* ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 588.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 744 (ಒಳಹರಿವು), 744.00 (ಹೊರಹರಿವು).

ಕರ್ನಾಟಕದ ಮಳೆ ಹಾಗೂ ಜಲಾಶಯ ನೀರಿನ ಮಟ್ಟ ವರದಿ ಕರ್ನಾಟಕದ ಮಳೆ ಹಾಗೂ ಜಲಾಶಯ ನೀರಿನ ಮಟ್ಟ ವರದಿ

* ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.04 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1143 (ಒಳಹರಿವು), 532.00(ಹೊರಹರಿವು).
* ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 572.14 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 137.00 (ಒಳಹರಿವು), 727 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).
* ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 577.40 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 121.00 (ಒಳಹರಿವು), 0.00 (ಹೊರಹರಿವು).

English summary
Heavy rainfall recorded in Shivamogga district, Last Season in October average rainfall of 143.14 mm recorded in Shivamogga district till now (as on Oct 01 18) 0.29 mm recorded. Here are the water level of various dams in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X