ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯ ತಾಲೂಕುವಾರು ಮಳೆ, ಅಣೆಕಟ್ಟು ವಿವರ

|
Google Oneindia Kannada News

ಶಿವಮೊಗ್ಗ, ಅ 4: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1.20 ಮಿಮಿ ಮಳೆಯಾಗಿದ್ದು, ಸರಾಸರಿ 0.17 ಮಿಮಿ ಮಳೆ ದಾಖಲಾಗಿದೆ. ಅಕ್ಟೋಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 143.14 ಮಿಮಿ ಇದ್ದು, ಇದುವರೆಗೆ ಸರಾಸರಿ 0.46 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 0.00 ಮಿಮಿ., ಭದ್ರಾವತಿ 01.20 ಮಿಮಿ., ತೀರ್ಥಹಳ್ಳಿ 0.00 ಮಿಮಿ., ಸಾಗರ 0.00 ಮಿಮಿ., ಶಿಕಾರಿಪುರ 0.00 ಮಿಮಿ., ಸೊರಬ 0.00 ಮಿಮಿ. ಹಾಗೂ ಹೊಸನಗರ 0.00 ಮಿಮಿ. ಮಳೆಯಾಗಿದೆ.

ಕರ್ನಾಟಕದಲ್ಲಿ ತಗ್ಗಿದ ಮಳೆ: ಕಾರವಾರದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲುಕರ್ನಾಟಕದಲ್ಲಿ ತಗ್ಗಿದ ಮಳೆ: ಕಾರವಾರದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

Shivamogga District Rain and Dams water level on Oct 04

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
* ಲಿಂಗನಮಕ್ಕಿ: 1819 (ಗರಿಷ್ಠ), 1814.35 (ಇಂದಿನ ಮಟ್ಟ), 3024.00 (ಒಳಹರಿವು), 2792.15 (ಹೊರಹರಿವು).
* ಭದ್ರಾ: 186 (ಗರಿಷ್ಠ), 185.50 (ಇಂದಿನ ಮಟ್ಟ), 3554.00 (ಒಳಹರಿವು), 4156.00 (ಹೊರಹರಿವು).
* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 5578.00 (ಒಳಹರಿವು), 5578.00 (ಹೊರಹರಿವು).
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 588.92 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 361 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.78 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 409 (ಒಳಹರಿವು), 0.00(ಹೊರಹರಿವು).
* ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.84 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 219.00 (ಒಳಹರಿವು), 714 (ಹೊರಹರಿವು).
* ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 577.46 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 61.00 (ಒಳಹರಿವು), 0.00 (ಹೊರಹರಿವು).

English summary
Heavy rainfall recorded in Shivamogga district, Last Season in October average rainfall of 143.14 mm recorded in Shivamogga district till now (as on Oct 04 18) 0.46 mm recorded. Here are the water level of various dams in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X