ಶಿವಮೊಗ್ಗ ಮಳೆ ಪ್ರಮಾಣ ಮತ್ತು ಅಣೆಕಟ್ಟಿನ ಮಟ್ಟ
ಶಿವಮೊಗ್ಗ, ಸೆಪ್ಟಂಬರ್ 06: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 83.00 ಮಿಮಿ ಮಳೆಯಾಗಿದ್ದು, ಸರಾಸರಿ 11.86 ಮಿಮಿ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮಿ ಇದ್ದು, ಇದುವರೆಗೆ ಸರಾಸರಿ 91.82 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 4.80 ಮಿಮಿ., ಭದ್ರಾವತಿ 5.80 ಮಿಮಿ., ತೀರ್ಥಹಳ್ಳಿ 12.20 ಮಿಮಿ., ಸಾಗರ 1.60 ಮಿಮಿ., ಶಿಕಾರಿಪುರ 16.60 ಮಿಮಿ., ಸೊರಬ 7.40 ಮಿಮಿ. ಹಾಗೂ ಹೊಸನಗರ 36.60 ಮಿಮಿ. ಮಳೆಯಾಗಿದೆ.
ಮಳೆಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮತ್ತು ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಜಿಲ್ಲೆಗಳಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
* ಲಿಂಗನಮಕ್ಕಿ: 1819 (ಗರಿಷ್ಠ), 1807.05 (ಇಂದಿನ ಮಟ್ಟ), 10725.00 (ಒಳಹರಿವು), 4070.44 (ಹೊರಹರಿವು).
* ಭದ್ರಾ: 186 (ಗರಿಷ್ಠ), 183.60 (ಇಂದಿನ ಮಟ್ಟ), 6033.00 (ಒಳಹರಿವು), 2468.00 (ಹೊರಹರಿವು).
* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 9013.00 (ಒಳಹರಿವು), 9013.00 (ಹೊರಹರಿವು).
*ಮಾಣಿ: 595 (ಎಂಎಸ್ಎಲ್ಗಳಲ್ಲಿ), 586.20 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1648 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 561.70 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 518 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 572.30 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 0.00 (ಒಳಹರಿವು), 735 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 575.76 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 374.00 (ಒಳಹರಿವು), 1020.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ). (ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications