ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

|
Google Oneindia Kannada News

ಶಿವಮೊಗ್ಗ, ಸೆಪ್ಟಂಬರ್ 18: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 51.50 ಮಿಮೀ ಮಳೆಯಾಗಿದ್ದು, ಸರಾಸರಿ 7.36 ಮಿಮೀ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮೀ ಇದ್ದು, ಇದುವರೆಗೆ ಸರಾಸರಿ 236.79 ಮಿಮೀ ಮಳೆ ದಾಖಲಾಗಿದೆ.

ಶಿವಮೊಗ್ಗ 2.60 ಮಿಮೀ, ಭದ್ರಾವತಿ 1.40 ಮಿಮೀ., ತೀರ್ಥಹಳ್ಳಿ 27.80 ಮಿಮೀ., ಸಾಗರ 4.60, ಶಿಕಾರಿಪುರ 0.60 ಮಿಮೀ., ಸೊರಬ 6.10 ಮಿಮೀ. ಹಾಗೂ ಹೊಸನಗರ 8.40 ಮಿಮೀ. ಮಳೆಯಾಗಿದೆ.

ರಾಜ್ಯದ ಉತ್ತರ ಭಾಗದಲ್ಲಿ ಮಳೆ, ಜಲಾಶಯ ನೀರಿನ ಮಟ್ಟ ವರದಿರಾಜ್ಯದ ಉತ್ತರ ಭಾಗದಲ್ಲಿ ಮಳೆ, ಜಲಾಶಯ ನೀರಿನ ಮಟ್ಟ ವರದಿ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Shivamogga District Rain and Dams water level on Sept 18

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆ ನಷ್ಟವೆಷ್ಟು?ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆ ನಷ್ಟವೆಷ್ಟು?

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:

ಲಿಂಗನಮಕ್ಕಿ: 1819 (ಗರಿಷ್ಠ), 1809.90 (ಇಂದಿನ ಮಟ), 8134.00 (ಒಳಹರಿವು), 2623.03 (ಹೊರಹರಿವು).
ಭದ್ರಾ: 186 (ಗರಿಷ್ಠ), 185.70 (ಇಂದಿನ ಮಟ್ಟ), 4435.00 (ಒಳಹರಿವು), 3521.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 6987.00 (ಒಳಹರಿವು), 6987.00 (ಹೊರಹರಿವು).
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 587.10 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2384 (ಒಳಹರಿವು), 0.00 (ಹೊರಹರಿವು).
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.32 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 916 (ಒಳಹರಿವು), 0.00(ಹೊರಹರಿವು).
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.40 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 763.00 (ಒಳಹರಿವು), 692 (ಹೊರಹರಿವು).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 575.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 916.00 (ಒಳಹರಿವು), 765.00 (ಹೊರಹರಿವು).

English summary
Heavy rainfall recorded in Shivamogga district, Last Season in September average rainfall of 164.16 mm recorded in Shivamogga district till now (as on Sept 18) 164.16 mm recorded. Here are the water level of various dams in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X