ಶಿವಮೊಗ್ಗ: ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ಶಿವಮೊಗ್ಗ, ಆಗಸ್ಟ್ 25: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 56.60 ಮಿಮಿ ಮಳೆಯಾಗಿದ್ದು, ಸರಾಸರಿ 8.09 ಮಿಮಿ ಮಳೆ ದಾಖಲಾಗಿದೆ. ಆಗಸ್ಟ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮಿ ಇದ್ದು, ಇದುವರೆಗೆ ಸರಾಸರಿ 764.06 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 2.80 ಮಿಮಿ., ಭದ್ರಾವತಿ 0.00 ಮಿಮಿ., ತೀರ್ಥಹಳ್ಳಿ 4.60 ಮಿಮಿ., ಸಾಗರ 7.00 ಮಿಮಿ., ಶಿಕಾರಿಪುರ 1.60 ಮಿಮಿ., ಸೊರಬ 2.20 ಮಿಮಿ. ಹಾಗೂ ಹೊಸನಗರ 38.40 ಮಿಮಿ. ಮಳೆಯಾಗಿದೆ.
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:
* ಲಿಂಗನಮಕ್ಕಿ: 1819 (ಗರಿಷ್ಠ), 1816.15 (ಇಂದಿನ ಮಟ್ಟ), 18593.00 (ಒಳಹರಿವು), 434.37 (ಹೊರಹರಿವು).
* ಭದ್ರಾ: 186 (ಗರಿಷ್ಠ), 182.50 (ಇಂದಿನ ಮಟ್ಟ), 7412.00 (ಒಳಹರಿವು), 2713.00 (ಹೊರಹರಿವು).
* ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 22204.00 (ಒಳಹರಿವು), 22204.00 (ಹೊರಹರಿವು).
* ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 584.52 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4800 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 563.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2260 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 575.08 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1277.00 (ಒಳಹರಿವು), 864 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).
* ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 580.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1479.00 (ಒಳಹರಿವು), 1764.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).












Click it and Unblock the Notifications