ಪತ್ನಿ, ಮಗಳು ನಾಪತ್ತೆ: ಹೊನ್ನಾವರ ಅರ್ಚಕ ದೂರು
ಹೊನ್ನಾವರ,
ನ. 8: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಪ್ರಸಿದ್ಧ ವೀರಾಂಜನೇಯ ದೇವಸ್ಥಾನದ ಅರ್ಚಕ ರಾಮಚಂದ್ರ ಭಟ್ಟ ಅವರು ತಮ್ಮ ಪತ್ನಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆಂದು ಶನಿವಾರ ದೂರು ದಾಖಲಿಸಿದ್ದಾರೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ಪತ್ನಿ
ನಯನಾ ಹಾಗೂ ಮಗಳು ಸಿಂಧೂ ನ. 3ರಂದು ನಾಪತ್ತೆಯಾಗಿದ್ದಾರೆ. ಅಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಂದಿಲ್ಲ ಎಂದು ರಾಮಚಂದ್ರ ಭಟ್ಟ ದೂರಿನಲ್ಲಿ ತಿಳಿಸಿದ್ದಾರೆ.











Click it and Unblock the Notifications