ವೀಡಿಯೋ; ನೋಡನೋಡುತ್ತಲೇ ತುಂಗಾ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ!

Recommended Video

      Shimoga : ಶಿವಮೊಗ್ಗದ ರಾಮಮಂಟಪ ಬಳಿ ತುಂಗಾ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ | Oneindia Kannada

      ಶಿವಮೊಗ್ಗ, ಆಗಸ್ಟ್ 7: ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಆ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

      ರಾಮ ಮಂಟಪದ ಬಳಿ ನದಿ ನೀರಿನಲ್ಲಿ ಮಹಿಳೆ ಕೊಚ್ಚಿ ಹೋಗುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

      ಈ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಲು ಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಆಯತಪ್ಪಿ ಮಹಿಳೆ ನದಿಗೆ ಬಿದ್ದಿರಬಹುದೆಂದು ಅಂದಾಜಿಸಲಾಗಿದೆ.

      Women Drowned In Tunga River Near Ramamantapa

      ಈ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರೆತಿಲ್ಲ. ಮಹಿಳೆ ಯಾರು, ಯಾವ ಸ್ಥಳದಲ್ಲಿ ನದಿಗೆ ಬಿದ್ದಿದ್ದಾಳೆ ಎಂಬ ಮಾಹಿತಿಯೂ ಇಲ್ಲ. ಅಗ್ನಿಶಾಮಕ ದಳದವರು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+