ಶಿರಸಿ: ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸಾವು, 35 ಮಂದಿಗೆ ಗಾಯ

Posted By:
Subscribe to Oneindia Kannada

ಶಿರಸಿ, ಮೇ 18 : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಇಳಸೂರು ಬಳಿ ಗುರುವಾರ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟು, 35 ಪ್ರಯಾಣಿಕರು ಗಾಯಗೊಂಡಿದ್ದಾರೆ.

35 ವರ್ಷದ ದಿನೇಶ್ ನಾಯ್ಕ್ ಮೃತ ದುರ್ದೈವಿ. ಬಸ್ ಶಿರಸಿ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

One killed several injured in private bus overturns in near Sirsi

ಘಟನೆಯಲ್ಲಿ ಗಾಯಗೊಂಡ 35 ಜನ ಪ್ರಯಾಣಿಕರನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
One dead several injures in private bus overturns in Elasur near Sirsi on May 18.
Please Wait while comments are loading...