Get Updates
Get notified of breaking news, exclusive insights, and must-see stories!

IPL Retention 2023: ತಂಡಗಳ ಆಟಗಾರರ ಪಟ್ಟಿ ಬಿಡುಗಡೆ- ಉಳಿದುಕೊಂಡವರಾರು?

ಐಪಿಎಲ್ 2023ರ ಹರಾಜಿಗೂ ಮುನ್ನ ಮಂಗಳವಾರ ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಕ್ರಿಕೆಟಿಗರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವು ಕ್ರಿಕೆಟಿಗರನ್ನು ತಂಡದಿಂದ ಕೈಬಿಡಲಾಗಿದೆ.

ಪ್ರತಿ ಫ್ರಾಂಚೈಸಿಗೆ ಇಂದು ಸಂಜೆ 5 ಗಂಟೆಯವರೆಗೆ ತಮ್ಮ ತಂಡದ ಪಟ್ಟಿಯನ್ನು ಬಿಡುಗಡೆ ಮಾಡಲು ಸಮಯವಿತ್ತು. ಇದೀಗ ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಮಿನಿ ಹರಾಜು ನಡೆಯಲಿದೆ. ಪ್ರತಿ ಫ್ರಾಂಚೈಸಿಗೆ ಒಟ್ಟು 90 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಇದೀಗ ಬಿಸಿಸಿಐ ಪ್ರತಿ ತಂಡಕ್ಕೆ ಹೆಚ್ಚುವರಿಯಾಗಿ ಐದು ಕೋಟಿ ಖರ್ಚು ಮಾಡಲು ಅವಕಾಶ ನೀಡಿದೆ.

10 ತಂಡಗಳ ಪಂದ್ಯಾವಳಿಯಲ್ಲಿ ಐಪಿಎಲ್ 2023 ಮಿನಿ ಹರಾಜು ಮುಂದಿನ ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿದೆ. ಇನ್ನು ಐಪಿಎಲ್ 2023ರ ಹರಾಜಿಗೂ ಮುನ್ನ ಮಂಗಳವಾರ ಎಲ್ಲಾ 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿ ನೋಡಿ...

IPL 2023: ತಂಡಗಳ ಆಟಗಾರರ ಪಟ್ಟಿ ಬಿಡುಗಡೆ- ಉಳಿದುಕೊಂಡವರಾರು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ಕೈಬಿಟ್ಟ ಆಟಗಾರರ ಪಟ್ಟಿ: ಜೇಸನ್ ಬೆಹ್ರೆನ್ಡಾರ್ಫ್, ಅನೀಶ್ವರ್ ಗೌತಮ್, ಚಾಮಾ ಮಿಲಿಂದ್, ಲವ್ನೀತ್ ಸಿಸೋಡಿಯಾ, ಶೆರ್ಫೇನ್ ರುದರ್ಫೋರ್ಡ್
ವಿದೇಶಿ ಆಟಗಾರರ ಸ್ಲಾಟ್: 2
ಬ್ಯಾಲೆನ್ಸ್: 8.75 ಕೋಟಿ ರೂ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್

ಪಂಜಾಬ್ ಕಿಂಗ್ಸ್ ತಂಡ
ಕೈಬಿಟ್ಟ ಆಟಗಾರರ ಪಟ್ಟಿ: ಮಯಾಂಕ್ ಅಗರ್ವಾಲ್, ಓಡಿಯನ್ ಸ್ಮಿತ್, ವೈಭವ್ ಅರೋರಾ, ಬೆನ್ನಿ ಹೋವೆಲ್, ಇಶಾನ್ ಪೊರೆಲ್, ಅಂಶ್ ಪಟೇಲ್, ಪರೇಖ್ ಮಕಾಂದ್, ಸಂದೀಪ್ ಶರ್ಮಾ, ಹೃತಿಕ್ ಚಟರ್ಜಿ
ಬ್ಯಾಲೆನ್ಸ್: 32.2 ಕೋಟಿ ರೂ.
ಉಳಿದಿರುವ ವಿದೇಶಿ ಆಟಗಾರರ ಸ್ಲಾಟ್‌ಗಳು: 3
ಉಳಿಸಿಕೊಂಡಿರುವ ಆಟಗಾರರ ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಜಾನಿ ಬೈರ್‌ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ಲಿಯಾಮ್ ಲಿವಿಂಗ್‌ಸ್ಟನ್, ಅಥರ್ವ ಟೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥಮ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್

ಚೆನ್ನೈ ಸೂಪರ್ ಕಿಂಗ್ಸ್
ತಂಡದಿಂದ ಕೈಬಿಟ್ಟ ಆಟಗಾರರು : ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ (ನಿವೃತ್ತಿ), ಆಡಮ್ ಮಿಲ್ನೆ, ಹರಿ ನಿಶಾಂತ್, ಕ್ರಿಸ್ ಜೋರ್ಡಾನ್, ಭಗತ್ ವರ್ಮಾ, ಕೆಎಂ ಆಸಿಫ್, ನಾರಾಯಣ್ ಜಗದೀಶನ್
ಬ್ಯಾಲೆನ್ಸ್: 20.45 ಕೋಟಿ ರೂ.
ಉಳಿದಿರುವ ವಿದೇಶಿ ಆಟಗಾರರ ಸ್ಲಾಟ್‌ಗಳು: 2
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತಿಕಷ್ಣ

IPL 2023: ತಂಡಗಳ ಆಟಗಾರರ ಪಟ್ಟಿ ಬಿಡುಗಡೆ- ಉಳಿದುಕೊಂಡವರಾರು?

ಕೋಲ್ಕತ್ತಾ ನೈಟ್ ರೈಡರ್ಸ್
ತಂಡದಿಂದ ಕೈಬಿಟ್ಟ ಆಟಗಾರರು: ಪ್ಯಾಟ್ ಕಮ್ಮಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಅಮನ್ ಖಾನ್, ಶಿವಂ ಮಾವಿ, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ಆರೋನ್ ಫಿಂಚ್, ಅಲೆಕ್ಸ್ ಹೇಲ್ಸ್, ಅಜಿಂಕ್ಯ ರಹಾನೆ, ಅಭಿಜೀತ್ ತೋಮರ್, ಅಶೋಕ್ ಶರ್ಮಾ, ಬಾಬಾ ಅಪರಾಜಿತ್, ಪ್ರಥಮ್ ಸಿಂಗ್, ರಮೇಶ್ ಕುಮಾರ್, ರಸಿಕ್ ಸಲಾಂ, ಶೆಲ್ಡನ್ ಸಲಾಮ್
ಬ್ಯಾಲೆನ್ಸ್: 7.05 ಕೋಟಿ ರೂ.
ವಿದೇಶಿ ಆಟಗಾರರ ಸ್ಲಾಟ್: 3
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಉಮೇಶ್ ಯಾದವ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಆರ್.

ಸನ್ ರೈಸರ್ಸ್ ಹೈದರಾಬಾದ್
ತಂಡದಿಂದ ಕೈಬಿಟ್ಟ ಆಟಗಾರರು: ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಜಗದೀಶ ಸುಚಿತ್, ಶ್ರೇಯಸ್ ಗೋಪಾಲ್
ವಿದೇಶಿ ಆಟಗಾರರ ಸ್ಲಾಟ್: 4
ಬ್ಯಾಲೆನ್ಸ್: 42.25 ಕೋಟಿ ರೂ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ.

ಗುಜರಾತ್ ಟೈಟಾನ್ಸ್
ತಂಡದಿಂದ ಕೈಬಿಟ್ಟ ಆಟಗಾರರು: ರಹಮಾನುಲ್ಲಾ ಗುರ್ಬಾಜ್, ಲಾಕಿ ಫರ್ಗುಸನ್, ಡೊಮಿನಿಕ್ ಡ್ರೇಕ್ಸ್, ಗುರುಕೀರತ್ ಸಿಂಗ್, ಜೇಸನ್ ರಾಯ್, ವರುಣ್ ಆರನ್
ವಿದೇಶಿ ಆಟಗಾರರ ಸ್ಲಾಟ್: 3
ಬ್ಯಾಲೆನ್ಸ್: 19.25 ಕೋಟಿ
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ವಿಜಯ್ ಶಂಕರ್, ಆರ್ ಸಾಯಿ ಕಿಶೋರ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ರಿ ಜೋಸೆಫ್ ದಯಾಳ್, ನೂರ್ ಅಹಮದ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್.

IPL 2023: ತಂಡಗಳ ಆಟಗಾರರ ಪಟ್ಟಿ ಬಿಡುಗಡೆ- ಉಳಿದುಕೊಂಡವರಾರು?

ಲಕ್ನೋ ಸೂಪರ್ ಜೈಂಟ್ಸ್
ತಂಡದಿಂದ ಕೈಬಿಟ್ಟ ಆಟಗಾರರು: ಆಂಡ್ರ್ಯೂ ಟೈ, ಅಂಕಿತ್ ರಜಪೂತ್, ದುಷ್ಮಂತ ಚಮೀರಾ, ಎವಿನ್ ಲೂಯಿಸ್, ಜೇಸನ್ ಹೋಲ್ಡರ್, ಮನೀಶ್ ಪಾಂಡೆ, ಶಹಬಾಜ್ ನದೀಮ್
ವಿದೇಶಿ ಆಟಗಾರರ ಸ್ಲಾಟ್: 4
ಬ್ಯಾಲೆನ್ಸ್: 19.25 ಕೋಟಿ ರೂ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಕೆಎಲ್ ರಾಹುಲ್ (ನಾಯಕ), ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯಿ.

ರಾಜಸ್ಥಾನ್ ರಾಯಲ್ಸ್
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಅನುನಯ್ ಸಿಂಗ್, ಕಾರ್ಬಿನ್ ಬಾಷ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಕರುಣ್ ನಾಯರ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಶುಭಂ ಗರ್ವಾಲ್, ತೇಜಸ್ ಬರೋಕಾ.
ವಿದೇಶಿ ಆಟಗಾರರ ಸ್ಲಾಟ್: 4
ಬ್ಯಾಲೆನ್ಸ್: 13.2 ಕೋಟಿ ರೂ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಪ್ರಶಾಂತ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಚಾವಿನ್, ಚಾವಿನ್ ಕೆ ಸಿ ಕಾರಿಯಪ್ಪ

ದೆಹಲಿ ಕ್ಯಾಪಿಟಲ್ಸ್‌ ತಂಡ
ತಂಡದಿಂದ ಕೈಬಿಟ್ಟ ಆಟಗಾರರು: ಶಾರ್ದೂಲ್ ಠಾಕೂರ್, ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಕೆಎಸ್ ಭರತ್, ಮನದೀಪ್ ಸಿಂಗ್.
ವಿದೇಶಿ ಆಟಗಾರರ ಸ್ಲಾಟ್: 2
ಬ್ಯಾಲೆನ್ಸ್: 19.45 ಕೋಟಿ ರೂ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ರಿಷಬ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪ್ಪಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅನ್ರಿಚ್ ನಾರ್ಟ್ಜೆ, ಚೇತನ್ ಸಕಾರಿಯಾ, ಕಮಲೇಶ್ ನಾಗರಕೋಟಿ, ಎಲ್ ಖಲೀಲ್ ಅಹ್ಮದ್, ಎಲ್ ಖಲೀಲ್ ಅಹ್ಮದ್ , ಮುಸ್ತಾಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್.

IPL 2023: ತಂಡಗಳ ಆಟಗಾರರ ಪಟ್ಟಿ ಬಿಡುಗಡೆ- ಉಳಿದುಕೊಂಡವರಾರು?

ಮುಂಬೈ ಇಂಡಿಯನ್ಸ್ ತಂಡ
ತಂಡದಿಂದ ಕೈಬಿಟ್ಟ ಆಟಗಾರರು: ಕೀರಾನ್ ಪೊಲಾರ್ಡ್, ಅನ್ಮೋಲ್ಪ್ರೀತ್ ಸಿಂಗ್, ಆರ್ಯನ್ ಜುಯಲ್, ಬೇಸಿಲ್ ಥಂಪಿ, ಡೇನಿಯಲ್
ಸ್ಯಾಮ್ಸ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಾಂಡೆ, ಮುರುಗನ್ ಅಶ್ವಿನ್, ರಾಹುಲ್ ಬುದ್ಧಿ, ರಿಲೆ ಮೆರೆಡಿತ್, ಸಂಜಯ್ ಯಾದವ್, ಟೈಮಲ್ ಮಿಲ್ಸ್.
ವಿದೇಶಿ ಆಟಗಾರರ ಸ್ಲಾಟ್: 3
ಬ್ಯಾಲೆನ್ಸ್: 20.55 ಕೋಟಿ ರೂ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೂಯಿಸ್, ಜೋಫ್ರಾ ಆರ್ಚರ್, ಜಸ್‌ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್ ಆಕಾಶ್ ಮಧ್ವಲ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+