IPL 2025 Points Table: ಐಪಿಎಲ್ 2025 ಪಾಯಿಂಟ್ಸ್ ಟೇಬಲ್; ಏಪ್ರಿಲ್ 17ರಂದು ಆರ್‌ಸಿಬಿ ಸ್ಥಾನ ಏನು?
IPL 2025 Points Table: ಐಪಿಎಲ್ 2025ರ ಆವೃತ್ತಿ ಅದ್ಧೂರಿಯಾಗಿ ನಡೆಯುತ್ತಿದೆ. ಹಾಗಾದ್ರೆ ಇದುವರೆಗೂ ಆರ್‌ಸಿಬಿ ಸೇರಿದಂತೆ ಉಳಿದ ತಂಡಗಳು ಎಷ್ಟು ಪಂದ್ಯಗಳನ್ನು ಆಡಿ ಎಷ್ಟು ಗೆದ್ದಿವೆ ಹಾಗೂ ಪಾಯಿಂಟ್ಸ್ ಟೇಬಲ್‌ನಲ್ಲಿ ಸ್ಥಾನ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಿಶ್ವದಲ್ಲೇ ಅತ್ಯಂತ ದೊಡ್ಡ ಲೀಗ್ ಅಂದ್ರೆ ಅದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್). ಈ ಬಾರಿ ಅಂದರೆ 18ನೇ ಆವೃತ್ತಿ ಭರ್ಜರಿಯಾಗಿ ನಡೆಯುತ್ತಿದ್ದು, 10 ತಂಡಗಳ ಪರ್ಫಾಮೆನ್ಸ್ ಹೇಗಿದೆ? ಅದರಲ್ಲೂ ಐಪಿಎಲ್‌ನಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡದ ಸ್ಥಾನ ಏನು ಎನ್ನುವ ಮಾಹಿತಿ ಇಲ್ಲಿದೆ.

* ಇದುವರೆದೂ ಆಡಿರುವ 6 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಟ್ ತಂಡವು ಕೇವಲ ಒಂದರಲ್ಲಿ ಸೋತು ಉಳಿದ 5ರಲ್ಲಿ ಗೆದ್ದು 10 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೊದಲನೇ ಸ್ಥಾನವನ್ನು ಅಲಂಕರಿಸಿದೆ.
* ಇದುವರೆದೂ ಆಡಿರುವ 6 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು ಎರಡರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ.
* ಆಡಿರುವ 6 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.
* ಆಡಿರುವ 6 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು ಎರಡರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 4ನೇ ಸ್ಥಾನದಲ್ಲಿದೆ.
* ಆಡಿರುವ 7 ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೂರರಲ್ಲಿ ಸೋತು ಉಳಿದ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 5ನೇ ಸ್ಥಾನದಲ್ಲಿದೆ.
* ಆಡಿರುವ 7 ಪಂದ್ಯಗಳಲ್ಲಿ ಕೊಲ್ಕಾತ್ತಾ ನೈಟ್ ರೈಡರ್ಸ್ ತಂಡವು 4ಲ್ಲಿ ಸೋತು ಉಳಿದ 3 ಪಂದ್ಯಗಳಲ್ಲಿ ಗೆದ್ದು ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳನ್ನು ಪಡೆಯುವ 6ನೇ ಸ್ಥಾನದಲ್ಲಿದೆ.
* ಆಡಿರುವ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 4ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 7ನೇ ಸ್ಥಾನದಲ್ಲಿದೆ.
* ಆಡಿರುವ 7 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 5ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 8ನೇ ಸ್ಥಾನದಲ್ಲಿದೆ.
* ಆಡಿರುವ 6 ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು 4ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ 9ನೇ ಸ್ಥಾನದಲ್ಲಿದೆ.
* ಆಡಿರುವ 7 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ರಲ್ಲಿ ಸೋತು ಉಳಿದ 2 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 4 ಅಂಕಗಳನ್ನು ಪಡೆಯುವ ಮೂಲಕ ಕೊನೇ ಸ್ಥಾನವನ್ನು ಅಂದರೆ ಕಳಗಿನಿಂದ ಒಂದನೇ ಸ್ಥಾನ ಅಲಂಕರಿಸಿದೆ. ಪ್ರತಿ ಬಾರಿಯೂ ಪಾಯಿಂಟ್ಸ್ ಟೇಬಲ್‌ನಲ್ಲ ಮೇಲೆ ಇರುತ್ತಿದ್ದ ತಂಡಗಳೇ ಈ ಬಾರಿ ಕೆಳಗಿಳಿದಿರುವುದೇ ಆಶ್ಚರ್ಯಕರ ಸಂಗತಿಯಾಗಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ಯಾವ ತಂಡ ಎಷ್ಟನೇ ಸ್ಥಾನದಲ್ಲಿದೆ?
1. ಡೆಲ್ಲಿ ಕ್ಯಾಪಿಟಲ್ಟ್
2. ಗುಜರಾತ್ ಟೈಟಾನ್ಸ್
3. ರಾಯಲ್ ಚಾಲೆಂಜರ್ಸ್ ಬೆಂಗಳೂರು
4. ಪಂಜಾಬ್ ಕಿಂಗ್ಸ್
5. ಲಕ್ನೋ ಸೂಪರ್ ಜೈಂಟ್ಸ್
6. ಕೊಲ್ಕತ್ತಾ ನೈಟ್ ರೈಡರ್ಸ್
7. ಮುಂಬೈ ಇಂಡಿಯನ್ಸ್
8. ರಾಜಸ್ಥಾನ್ ರಾಯಲ್ಸ್
9. ಸನ್ ರೈಸರ್ಸ್ ಹೈದರಾಬಾದ್
10. ಚೆನ್ನೈ ಸೂಪರ್ ಕಿಂಗ್ಸ್












Click it and Unblock the Notifications